ರಾಜ್ಯ

‌ಪ್ರಜ್ವಲ್‌ ಪ್ರಕರಣ | ತ್ವರಿತಗತಿಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ: ಗೃಹ ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು‌. ಸದಾಶಿವನಗರದ ತಮ್ಮ...

ಬೀಗರಿಗೆ ಸರಿಯಾದ ಅಂತ್ಯ ಸಂಸ್ಕಾರ ಮಾಡಲಿಲ್ಲ, ಇದು ಶೆಟ್ಟರ್ ಸಾಧನೆ: ಡಿ ಕೆ ಶಿವಕುಮಾರ್‌ ಲೇವಡಿ

ಕೋವಿಡ್ ಸಂದರ್ಭದಲ್ಲಿ ನಾವು 3 ವರ್ಷಗಳ ಕಾಲ ನರಳಾಡಿದೆವು. ಬೆಳಗಾವಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಗೆ ಬಲಿಯಾದರು. ಆಗ ಅವರ ಪಾರ್ಥೀವ ಶರೀರವನ್ನು ಈ ಊರಿಗೆ...

ಶ್ರೀನಿವಾಸಪ್ರಸಾದ್ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. “ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್...

ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್‌ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್‌.ಡಿ ದೇವೇಗೌಡರ ಮೊಮ್ಮಗ...

ಬೀದರ್‌ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ : ಶಾಸಕ ಯತ್ನಾಳ್

ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬಿಜೆಪಿಯ ನಿಷ್ಠಾವಂತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಆರೋಪಿಸಿದರು. ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದಲ್ಲಿ ತಾಲೂಕು ಬಿಜೆಪಿ...

ಚಾಮರಾಜನಗರ | ಹಾಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು –ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು, ಕಳೆದ ಕೆಲ ದಿನಗಳಿಂದ...

ಹಾಸನ ಪೆನ್‌ಡ್ರೈವ್ ಪ್ರಕರಣ | ‘ಸ್ವಂತ’ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋ ಹೊರಗೆ ಬಂದಿದ್ದು ಹೇಗೆ?

ಇಡೀ ಕರ್ನಾಟಕವನ್ನಲ್ಲದೇ, ದೇಶವನ್ನೇ ಬೆಚ್ಚಿ ಬೀಳಿಸಿರುವ ಹಾಸನದ ಜೆಡಿಎಸ್ ಸಂಸದ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ(ಹಾಸನ ಪೆನ್‌ಡ್ರೈವ್ ಪ್ರಕರಣ)ದ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನವಾಗಿದೆ. ತಿಂಗಳ ಹಿಂದೆ ಎರಡು ಬಾರಿ ನಗರದಲ್ಲಿ...

₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಫುಡ್ ಡೆಲಿವರಿ ಆ್ಯಪ್ ಬಳಸಿ ಕಳೆದ ವರ್ಷ ಆರ್ಡರ್ ಮಾಡಿದ್ದ ಐಸ್ ಕ್ರೀಂ ಅನ್ನು ಗ್ರಾಹಕರಿಗೆ ಡೆಲಿವರಿ ಮಾಡದ ಸ್ವಿಗ್ಗಿಗೆ ₹5,000 ದಂಡ ವಿಧಿಸಿ ಬೆಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶಿಸಿದೆ ಎಂದು 'ಬಾರ್...

ಬೀದರ್‌ | ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಖಾಲಿ ಚೊಂಬು ನೀಡುತ್ತಾರೆ : ರಣದೀಪ್‌ ಸಿಂಗ್‌ ಸರ್ಜೇವಾಲಾ

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿದೆ. ಫಲಿತಾಂಶ ಪ್ರಕಟಿಸಿ ಎರಡು ವಾರದ ಬಳಿಕ ಈಗ ಪಿಯುಸಿ ಪರೀಕ್ಷೆ-2 ನಡೆಸಲು ಮುಂದಾಗಿದೆ. ದ್ವಿತೀಯ...

ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ 16 ವರ್ಷದ ಯುವತಿ ಸಜೀವ ದಹನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಏ.28ರಂದು ಸಾವನ್ನಪ್ಪಿದ್ದಾರೆ. ಸುನೀತ್ (42), ನಮನ್ (20)...

ಈ ಹೊತ್ತಿನ ಪ್ರಮುಖ ಸುದ್ದಿ