"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯಿಂದ ನಗ್ನ ಫೋಟೋ ಪಡೆಯುತ್ತಿದ್ದ ಆರೋಪಿಯ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 ವರ್ಷ...
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ ದಳ ರಚಿಸುವುದಾಗಿ ನಿನ್ನೆ ತಿಳಿಸಿದ್ದ ಸರ್ಕಾರವು, ಇಂದು ಅಧಿಕೃತವಾಗಿ ತಂಡವನ್ನು ರಚಿಸಿದೆ.
ಎಸ್‌ಐಟಿ ತಂಡದ ಮುಖ್ಯಸ್ಥರನ್ನಾಗಿ ಸಿಐಡಿಯ ಎಡಿಜಿಪಿ(ಅಪರ ಪೊಲೀಸ್ ಮಹಾನಿರ್ದೇಶಕ)ಯಾಗಿರುವ,...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿಗನಾಗಿರುವ ನವೀನ್ ಗೌಡ ಸೇರಿ ಜೊತೆಗಾರರ...
"ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಅವೆಲ್ಲ ಊಹಾಪೋಹ" ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಜಿ ಟಿ ದೇವೇಗೌಡ ಅವರು ಮಾಧ್ಯಮಗಳ...
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿದ್ದಾರೆ. ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಆರತಿ (9) ಮತ್ತು ಪ್ರಿಯಾಂಕಾ (7) ಮೃತ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ...
ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ,...
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಈಗ ಫಾಕ್ಟ್‌ಚೆಕ್‌ಗೆ ಒಳಗಾಗುತ್ತಿದೆ. ಆದರೆ ಈಗ ಮೋದಿಯವರು ಗುಜರಾತ್‌ನಲ್ಲಿ...
ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ, ಆರೋಪ ಕೇಳಿಬಂದಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು...
ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅಭಿನಂದನೆ ಸಲ್ಲಿಸಿದ್ದು, ಪೂರ್ಣ ಬರ ಪರಿಹಾರ...