ರಾಜ್ಯದ 14 ಕ್ಷೇತ್ರಗಳಲ್ಲಿ ಏ.26 ರಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಈ ನಡುವೆ, ಮಂಗಳೂರಿನ ಕಪಿತಾನಿಯೋ ಮತಗಟ್ಟೆಯ ಬಳಿ ಮತ...
ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸೆಲೆಬ್ರೇಟಿಗಳು, ರಾಜಕಾರಣಿಗಳು, ವಿಶೇಷ ಚೇತನರು ಸೇರಿದಂತೆ ಹಲವರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಮಗಳು ನೇಹಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಫೋಷಕರಿಗೆ ಸಾಂತ್ವನ...
"ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ...
ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ ಕೊಡಲಾಗಿದೆ ಎಂದು ಪ್ರಧಾನಿ ಮೋದಿಯವರು ಹೇಳಿಕೆ ನೀಡಿದ್ದಾರೆ. ಇದು ಮೋದಿಯ ಮಹಾ ಸುಳ್ಳು ಎಂದು ಮಾಜಿ ಅಡ್ವೋಕೆಟ್ ಜನರಲ್ ರವಿವರ್ಮ...
"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಪೆನ್‌ಡ್ರೈವ್‌ನಲ್ಲಿರುವ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆಪ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಎಲ್ಲೆಡೆ ಹಂಚಲಾಗುತ್ತಿದೆ. ಈ ಚಿತ್ರಗಳು...
“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂಬ ವಿವಾದಾದ್ಮಕ ಹೇಳಿಕೆಯನ್ನು ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ನೀಡಿದ್ದರು. ಈ ಹೇಳಿಕೆ ಮೂಲಕ...
ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್ ಬಗ್ಗೆ ಮಹಿಳಾ ಆಯೋಗ ಅಧಿಕೃತ ಹೇಳಿಕೆ ನೀಡಿದ್ದು, "ಹಾಸನದ ಪೆನ್‌ಡ್ರೈವ್ ನಮ್ಮ ಕಚೇರಿಗೂ ತಲುಪಿದೆ" ಎಂದು ತಿಳಿಸಿದೆ.
ಇಂದು(ಗುರುವಾರ) ಬೆಂಗಳೂರಿನ ಕಾವೇರಿ ಭವನದಲ್ಲಿ...
ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ರಾಜ್ಯದಲ್ಲಿರುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಮತದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಮತಗಟ್ಟೆಗಳಿಗೆ ಬಂದು ಸುಗಮವಾಗಿ ಮತದಾನ ಮಾಡಲು...
ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಲ್ಹಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಏ.25ರಂದು ನಾನಾ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ...
2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ ಎಂದು ಪತ್ರಕರ್ತ ಜಿ ಪಿ ಬಸವರಾಜು...