ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಏಪ್ರಿಲ್ 25ರಂದು ನಡೆದಿದೆ ಎನ್ನಲಾಗಿದೆ.
ಶಶಿಕುಮಾರ್ (23), ಲೋಕಿ (23) ಮೃತಪಟ್ಟವರು. ಮತ್ತೊಬ್ಬನ ಗುರಿತು ಪತ್ತೆಯಾಗಿಲ್ಲ. ಇನ್ನು ಮೃತಪಟ್ಟವರು...
"ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ. ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ" ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ, ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಕೆಲಸಗಳಿಗೆ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಬಳಕೆ ಮಾಡಿಕೊಂಡಿದೆ. ಅಲ್ಲದೇ,...
ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ಏ.26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆ, ಎಲ್ಲ ನಾಲ್ಕು...
"ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಬೀದರ್‌ನಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿ, "ಬಿಜೆಪಿ...
"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, "ಮತಾಂತರ...
"ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ...
ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆಎ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿಯ...
23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....
ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯದ ವಿರೋಧಿ. ಸಬ್ ಕಾ ಸಾಥ್ - ಸಬ್...
ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ 'ಬಿಜೆಪಿ ಮತ್ತು ಮೈತ್ರಿ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ' ಎಂಬ ಅಭಿಯಾನವನ್ನು ರಾಜ್ಯವ್ಯಾಪಿಯಾಗಿ ನಡೆಸಲಾಗುತ್ತಿದ್ದು, ಇಂದು ಚಾಮರಾಜನಗರದಲ್ಲಿ ಅಭಿಯಾನ...
ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲವನ್ನು ಘೋಷಿಸಿದೆ.
ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗಿನಿಂದಲೂ ನಮ್ಮ...