ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು...
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಬುಧವಾರ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ನೇಹಾ, ನಿರಂಜನಯ್ಯ ಹಿರೇಮಠ ಅವರ ಪುತ್ರಿಯಷ್ಟೇ...
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು...
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...
ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ...
ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್ ಸಂಘಕ್ಕೆ ಕರ್ನಾಟಕ ಹೈಕೋರ್ಟ್ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.
ಶುಕ್ರವಾರ ಜನರು ಮತದಾನ ಮಾಡಿದ ಗುರುತು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ...
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ ಮಾಡಲು ಜನರು ತಮ್ಮ ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಪ್ರಯಾಣ ದರ ಏರಿಕೆ...
ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ ಪಿ ನಂಜುಂಡಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್...
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ.
ಶಂಕರಪುರದಲ್ಲಿ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರೋಡ್ನಲ್ಲಿರುವ ಟಿಂಬರ್ ಯಾರ್ಡ್ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್...
ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...