ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ ನಾಯಕರು ಮಾಡುತ್ತಿರುವ ಪೋಸ್ಟ್ಗಳನ್ನು ಗಮನಿಸಿದರೆ 'ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬ ಮಾತು ಬಿಜೆಪಿ ಮತ್ತು ಆ ಪಕ್ಷದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ನಗರದ ಮೇಲ್ಸೇತುವೆಗಳು ಕಸ ಸುರಿಯುವ ಜಾಗಗಳಾಗಿ ಮಾರ್ಪಟ್ಟಿವೆ. ಇದು...
ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ...
ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮ್ಗೆ ಇವಿಎಂ ಮೆಷಿನ್ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.
ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...
ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು...
₹18,174 ಕೋಟಿ ರಾಜ್ಯದ ಬರಪರಿಹಾರ ಕೊಡಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದೇವು. ಆದರೆ, ₹3,454 ಕೋಟಿ ಬರ ಪರಿಹಾರ ಕೊಡಲಾಗಿದೆ ಎಂಬುದು ಮಾಧ್ಯಮಗಳ ಮೂಲಕ ತಿಳಿದಿದೆ. ನಾವು ಕೇಳಿದ್ದರಲ್ಲಿ 1/4 ಕ್ಕಿಂತಲೂ...
ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್ಎಸ್ಟಿ ಮತ್ತು...
ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.
ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು...
ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ.
ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು,...
ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ...
ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.
ಈ ಬಗ್ಗೆ ಏ.26...
ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...