ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ದಿನದಂದೇ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಹೆಬ್ಬಾಳ ಮೇಲು ಸೇತುವೆಯ ಮೇಖ್ರಿ ಸರ್ಕಲ್‌ನಲ್ಲಿ ಚೊಂಬು ಹಿಡಿದುಕೊಂಡು...
"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂದು ತಿಳಿಸಲು ಕಾಂಗ್ರೆಸ್ ನೀಡಿದೆ. ದೇಶದ ಜನರಿಗೆ ರೂ.15 ಲಕ್ಷ ಕೊಟ್ಟರೇ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ,...
ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ....
ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ ಜೋರಾಗಿದೆ. ಇತ್ತೀಚೆಗೆ, ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಿದ ನಂತರ ಅವರ ಮಾನಸ ಪುತ್ರ ನಟ ದರ್ಶನ್ ಅವರ...
ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ. ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ? ಎಂದು ಗೃಹ ಸಚಿವ ಪರಮೇಶ್ವರ್...
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ಸಿಗಬೇಕಿದೆ. ಇಂತಹ ಹೀನ ಕೃತ್ಯ ಎಸಗುವ ಆರೋಪಿಗಳಿಗೆ ಕಠಿಣ...
ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರಿಗೆ ಮತ ನೀಡಿ ಎಂದು ಚಲನಚಿತ್ರ ನಟ ಧ್ರುವ ಸರ್ಜಾ...
ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.
ಶನಿವಾರ...
ಮನುವಾದಿ, ಫ್ಯಾಸಿಸ್ಟ್ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ ಬಣ್ಣಿಸಲಾಗುತ್ತಿರುವ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳಲ್ಲಿ ಮತದಾನ...
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್‌ನ ತಾಯಿ ಮುಮ್ತಾಜ್ ಮೊದಲ...
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ...
ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ ನಡೆದಿದೆ. ಫಯಾಜ್ ಎಂಬುವವನು ನೇಹಾ ಎಂಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜಿನ ಆವರಣದಲ್ಲೇ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರು. ಆಕೆ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ....