ರಾಜ್ಯ

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ, ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಕೆಲಸಗಳಿಗೆ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಬಳಕೆ ಮಾಡಿಕೊಂಡಿದೆ. ಅಲ್ಲದೇ,...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ. ಏ.26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆ, ಎಲ್ಲ ನಾಲ್ಕು...

ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

"ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಬೀದ‌ರ್‌ನಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿ, "ಬಿಜೆಪಿ...

ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ" ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, "ಮತಾಂತರ...

ಮುಸ್ಲಿಂ ಮೀಸಲಾತಿ ಕುರಿತ ಮೋದಿ ಹೇಳಿಕೆ ಅವರ ಸೋಲಿನ ಭೀತಿ, ಹತಾಶೆಯ ಪ್ರತೀಕ: ಸಿ ಎಂ ಸಿದ್ದರಾಮಯ್ಯ ತಿರುಗೇಟು

"ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆಎ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಳಿಯ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯದ ವಿರೋಧಿ. ಸಬ್ ಕಾ ಸಾಥ್ - ಸಬ್...

ಚಾಮರಾಜನಗರ | ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ; ಬಡಗಲಪುರ ನಾಗೇಂದ್ರ, ಮಹೇಶ್ ಪ್ರಭು ಮೇಲೆ ಹಲ್ಲೆ

ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ 'ಬಿಜೆಪಿ ಮತ್ತು ಮೈತ್ರಿ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ' ಎಂಬ ಅಭಿಯಾನವನ್ನು ರಾಜ್ಯವ್ಯಾಪಿಯಾಗಿ ನಡೆಸಲಾಗುತ್ತಿದ್ದು, ಇಂದು ಚಾಮರಾಜನಗರದಲ್ಲಿ ಅಭಿಯಾನ...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣವಾದ ಬೆಂಬಲವನ್ನು ಘೋಷಿಸಿದೆ. ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿ ಆಗಿದ್ದಾಗಿನಿಂದಲೂ ನಮ್ಮ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ವಿಶ್ವಾಸ ಕುಸಿಯುವಂತೆ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಮತ್ತು ಸಂವಿಧಾನ ರಕ್ಷಣೆಗಾಗಿ ಪ್ರಸಕ್ತ ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಬುಧವಾರ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ನೇಹಾ, ನಿರಂಜನಯ್ಯ ಹಿರೇಮಠ ಅವರ ಪುತ್ರಿಯಷ್ಟೇ...

ಈ ಹೊತ್ತಿನ ಪ್ರಮುಖ ಸುದ್ದಿ