"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
"ನೀವು ಕೊಟ್ಟಿರುವ...
"ಮಿಸ್ಟರ್ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ" ಎಂದು ಏಕವಚನದಲ್ಲೇ ದಾಳಿ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾಜಿ ಸಿಎಂ...
ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ ಸಹಿಸಿಕೊಂಡೆ. ಆದರೆ ಎಲ್ಲಕ್ಕೂ ಒಂದು ಮಿತಿ ಇದೆ. ಇದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...
"ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.
ಅಲ್ಲದೇ ಬೆಂಗಳೂರಿಮ ಆರ್ ಆರ್...
ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ಪ್ರಚಾರಕ್ಕೆ ಹೋದಲ್ಲೆಲ್ಲ ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತಬ್ಬಿಬ್ಬಾಗುತ್ತಿದ್ದಾರೆ.
ಲೋಕಸಭಾ ಚುನಾವಣೆಯ...
ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿಯ...
"ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ" ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ, ನೀರು ಸೋರಿಕೆ ಪತ್ತೆಹಚ್ಚಲು ರೊಬೋಟ್ ತಂತ್ರಜ್ಞಾನದ ಬಳಕೆಗೆ ಜಲಮಂಡಳಿ...
"ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ. ಕುಮಾರಸ್ವಾಮಿ ರಾಜ್ಯದ ಎಲ್ಲ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು" ಎಂದು ಆಮ್...
ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂಬ ವದಂತಿಗಳಿಗೆ ಈಶ್ವರಪ್ಪ...
ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.
ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು...