ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದ ಹಳ್ಳಿಯ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯು ಮಹಿಳೆಯರ ಘನತೆಗೆ ಹಾಗೂ ಚಾರಿತ್ರಕ್ಕೆ ಧಕ್ಕೆ ತಂದಿದೆ...
ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ಗಂಗಾದೇವಿ ಜಾಲಹಳ್ಳಿ ವಿಲೇಜ್‌ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದಳು. ಏ.8ರಂದು (ಮಂಗಳವಾರ) ರಾತ್ರಿ ತನ್ನ ಇಬ್ಬರು ಮಕ್ಕಳನ್ನು...
"ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, "ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನ ಬದಲಾಯಿಸಲು ಸಾಧ್ಯ ಇಲ್ಲ" ಎಂದು...
ಬೆಂಗಳೂರಿನ ಜೆಟ್ಲಾಗ್ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಜಗದೀಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ....
"ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ" ಎಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ...
ನಮ್ಮಿಂದ ತೆರಿಗೆ ಹಣ, ಸಂಸತ್ ಸೀಟುಗಳನ್ನು ಕಸಿಯಲಾಗುತ್ತಿದೆ. ನೆಂಟರ ಮನೆಗೆ ಹೋದಾಗ ಖಾಲಿ ಕೈಯಲ್ಲಿ ಹೋಗುವುದು ಭಾರತೀಯ ಸಂಸ್ಕೃತಿಯಲ್ಲ. ಆದರೆ ಬಿಜೆಪಿಯವರದ್ದು ಉಂಡು ಹೋದ ಕೊಂಡು ಹೋದ ಸಂಸ್ಕೃತಿ ಎಂದು ಸಚಿವ ಕೃಷ್ಣ...
ಲೋಕನೀತಿಯು ಸೆಂಟರ್ ಫಾರ್ ದ ಸ್ಟಡಿ ಆಫ್ ಡೆವೆಲ್ಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು...
ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್...
ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸುತ್ತಿವೆ. ಇದೀಗ, ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮುಖ್ಯ ರಸ್ತೆಯ...
"ನಮ್ಮ ಸರ್ಕಾರದ ಬಳಿ 136+ ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ" ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಗಳ ಚುನಾಚಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವ ಆರೋಪ ಮಾಡಿದ್ದು, ಅದನ್ನು ಅವರು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಸಚಿವ...