ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಆದರೆ, 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಶನಿವಾರದಿಂದ ಅಂಚೆ ಮತದಾನ ಆರಂಭಗೊಂಡಿದೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ...
ಬೆಂಗಳೂರಿನ ನೇರಳೆ ಮಾರ್ಗದ ಬೆನ್ನಿಗಾನಹಳ್ಳಿ ನಿಲ್ದಾಣವನ್ನು ಸಂಪರ್ಕಿಸುವ ಸ್ಕೈವಾಕ್‌ನಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.
ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸದ್ಯ ಈ ವ್ಯಕ್ತಿಯನ್ನು ಬೆಂಗಳೂರು...
ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ...
ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯಲು ಕೂಡ ನೀರಿಲ್ಲದೇ, ಜನರು ಪರಿತಪಿಸುವಂತಾಗಿದೆ. ಇದೀಗ, ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಜಲಮಂಡಳಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ನಗರದಲ್ಲಿ ನೀರಿನ ಸದ್ಬಳಕೆಗೆ...
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆ, ಪೊಲೀಸರು ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್ಪೋಸ್ಟ್ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ...
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತರನ್ನು ವಿಚಾರಣೆಗಾಗಿ ಎನ್ಐಎ ಹತ್ತು ದಿನ ವಶಕ್ಕೆ ಪಡೆದಿದೆ.
ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ವಶಕ್ಕೆ ಪಡೆದ...
ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ.
ಸಿಡಿಲು...
ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ...
ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ರವಿನಾಥ ಸುನಿಲಾಲ್ ಪತ್ತಾರ (52),...
ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎನ್‌ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಕೊಲ್ಕತ್ತಾದ ಎನ್ಐಎ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ...
2022ರ ಮಾನ್ಸೂನ್ ಸಮಯದಲ್ಲಿ ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೆರೆಗಳು ತುಂಬಿ ಪ್ರವಾಹ ಸೃಷ್ಟಯಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 100 ಕೆರೆಗಳಿಗೆ ಸ್ಲೂಸ್ ಗೇಟ್‌ಗಳನ್ನು ಅಳವಡಿಸುವ...