ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ ಒಬ್ಬೇ ಒಬ್ಬನನ್ನು, ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ದಿದ್ದರೆ ತೋರಿಸಿ. ನಾನು...
ರಾಜ್ಯದಲ್ಲಿ ಬಿರು ಬೇಸಿಗೆಗೆ ಬೆಂದು ಹೋಗಿದ್ದ ಜನಕ್ಕೆ ಇದೀಗ ಮಳೆ ತಂಪೆರೆದಿದೆ. ಏ.12ರಂದು ದಾವಣಗೆರೆ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
ಬೆಳಗಾವಿ ಸುತ್ತ ಮುತ್ತಲಿನ...
"ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಪರ...
“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ...
ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ಬರುವ ಹಿನ್ನೆಲೆ, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಭರ್ಜರಿ ಬಾಡೂಟ ಏರ್ಪಡಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದ್ದು, ಆಹಾರವನ್ನು...
"ಇಂಡಿಯಾ ಒಕ್ಕೂಟವನ್ನು ಒಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಟ್ಟಿದ್ದು, ಇ.ಡಿ, ಸಿಬಿಐ ಹಾಗೂ ಐಟಿ ಮೂಲಕ ಬೆದರಿಸಿದೆ. ಆದರೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ" ಎಂದು ವಿಧಾನ...
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ಸದ್ಯ ವಶಕ್ಕೆ ಪಡೆದಿರುವ ಇಬ್ಬರು ಶಂಕಿತರನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ಕ್ರೈಂ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಆನ್‌ಲೈನ್ ವಂಚನೆಗೆ ಒಳಗಾಗಿ ಜನರು ಲಕ್ಷಾಂತರ, ಕೊಟ್ಯಾಂತರ ರೂಪಾಯಿ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಒಂದಾಂದ ಮೇಲೊಂದರಂತೆ ವರದಿಯಾಗುತ್ತಲೇ ಇವೆ. ಇತ್ತೀಚೆಗೆ,...
ಸದ್ಯ ಬೆಂಗಳೂರು ಸೇರಿದಂತೆ ಹಲವೆಡೆ ತಿಂಡಿ-ತಿನಿಸುಗಳ ದರ ದಿನದಿಂದ ದಿನಕ್ಕೆ ಏರುತ್ತಿದೆ. ಬಡವರಿಗೆ ನಿರ್ಗತಿಕರಿಗೆ ಆಹಾರ ಸಿಗುವುದೇ ದುಸ್ತರವಾಗಿದೆ. ಹಾಗಾಗಿ, ಅಗತ್ಯವಿರುವವರಿಗೆ ಉಚಿತ ಆಹಾರ ನೀಡುವ ಕ್ರಮವೊಂದನ್ನು ನಗರದ ಕೆಲವೊಂದು ಹೋಟೆಲ್‌ಗಳಲ್ಲಿ ಜಾರಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯತ್ರಿ ಡಾ.ಮಮತಾ ಸಾಗರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ...
ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಔಷಧದ ಗುಣಮಟ್ಟದ ವಿಚಾರದಲ್ಲಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಪತಂಜಲಿ ಔಷಧದ ಗುಣಮಟ್ಟದ ಪರೀಕ್ಷೆ ರಾಜ್ಯದಲ್ಲಿ ಮಾಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರಿನ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 12ರಂದು ನೆಡೆದಿದೆ.
ನವೀನ್ (30) ಮೃತ ದುರ್ದೈವಿ. ಇವರು ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ...