ಧರ್ಮಸ್ಥಳದ ಉಜಿರೆಯಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದ 'ಸೌಜನ್ಯಾ' ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದಿರುವುದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅಭಿಯಾನ ಪ್ರಾರಂಭವಾಗಿದೆ.
ಸೌಜನ್ಯಾ ಹೋರಾಟ ಸಮಿತಿ, ರಾಷ್ಟ್ರೀಯ...
ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿ ಮೇಲೆ ಸೇಡು ತೀರಿಸಿಕೊಳ್ಳಲು ಪತಿ ಆಕೆಯ ಫೋಟೋ ಮತ್ತು ಮೊಬೈಲ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿ ‘ಕಾಲ್ ಗರ್ಲ್ ಬೇಕೇ’? ಕರೆ ಮಾಡಿ ಎಂದು ಪೋಸ್ಟ್...
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸುದೀರ್ಘ ರಾಜಕಾರಣವನ್ನು ಮತ್ತು ಪ್ರಧಾನಮಂತ್ರಿಗಳಾಗಿದ್ದ 324 ದಿನಗಳ ಕಾರ್ಯಶೈಲಿಯನ್ನು ಮಂಡ್ಯದ ನಾಗರಿಕರೊಬ್ಬರು ನೆನಪು ಮಾಡಿಕೊಂಡಿದ್ದಾರೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಕುರಿತು "ಇಂತಹ ಪ್ರಧಾನ ಮಂತ್ರಿಯನ್ನು ಭಾರತ...
ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ...
ಏಪ್ರಿಲ್ 10ರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಬಳಿ ನಡೆದಿದೆ.
ಈ ಗೋದಾಮು ಐದು ಎಕರೆ ಪ್ರದೇಶದಲ್ಲಿದ್ದು, ಮೊದಲು ಸಿಲಿಂಡರ್...
ಸೀಬೆ ಹಣ್ಣು ಮಾರಾಟ ಮಾಡುತ್ತಿದ್ದ ಹಿರಿಯ ವ್ಯಾಪಾರಿಯ ತಳ್ಳುವ ಗಾಡಿಯನ್ನು ಸಂಚಾರ ಪೊಲೀಸರೊಬ್ಬರು ತಳ್ಳಿ, ಸೊಪ್ಪಿನ ಚೀಲವನ್ನು ನೆಲಕ್ಕೆ ಎಸೆದ ಘಟನೆ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದೆ.
"ಸಂಚಾರ ಪೊಲೀಸರು ಬಿಸಿಲಿನಲ್ಲೂ, ರಸ್ತೆಯಲ್ಲಿ ನಿಂತು...
ಕೆಲಸ ಇಲ್ಲದೇ ಮಕ್ಕಳಿಬ್ಬರನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.
ಗಂಗಾದೇವಿ ಮಕ್ಕಳನ್ನು ಕೊಲೆ ಮಾಡಿದ ತಾಯಿ. ಲಕ್ಷ್ಮೀ (9),...
ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ. 81.15 ಮಂದಿ ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಬುಧವಾರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಗೆ...
ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯ ಮಾಪನ ಹಾಗೂ ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ (ಏ.10) ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 8 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ನಗರದಲ್ಲಿ ಬೀದಿಬದಿ ಹಣ್ಣುಗಳನ್ನು ಕಟ್ ಮಾಡಿ...
ಬೆಂಗಳೂರನ್ನು ದಕ್ಷಿಣ ಭಾರತದ ಪ್ರಮುಖ ವಿಮಾನಯಾನ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಒಪ್ಪಂದ ಮಾಡಿಕೊಂಡಿವೆ.
ಮುಂದಿನ ಕೆಲವು...
ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ...