ಖಾಸಗಿ ಹೊಟೇಲ್‍ವೊಂದರ 19ನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ ಎಂಬುದು ವರದಿಯಾಗಿದೆ.
ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ...
ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ಐಟಿ ಕೇಂದ್ರವಾಗಿದೆ. ಆದರೂ ಹಲವಾರು ಮೂಲಭೂತ ಸಮಸ್ಯೆಗಳಿಂದ ಕೂಡಿದೆ ಎಂದು ಬೆಂಗಳೂರು ನವನಿರ್ಮಾಣ ಪಕ್ಷದ (ಬಿಎನ್‌ಪಿ) ಸದಸ್ಯರು ದೂರಿದ್ದಾರೆ.
“ನಗರದ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿರುವುದು, ಸಂಚಾರ...
ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...
"ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ" ಎಂದು ಸಿಎಂ ಸಿದ್ದರಾಮಯ್ಯ...
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.
ಈ ವಿಚಾರದ ಬಗ್ಗೆ...
ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ...
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಎಲ್ಲ ವಿಚಾರಗಳಿಗೂ ರಾಜ್ಯಗಳು ನಮ್ಮಲ್ಲಿಗೆ...
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...
"ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬೆಂಗಳೂರು ದಕ್ಷಿಣ ಲೋಕಸಭಾ...
"ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ" ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ತಿರುಗಿಬದ್ದಿದ್ದು,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ...