ರಾಜ್ಯ

ಬಿಜೆಪಿ-ಜೆಡಿಎಸ್ ಸೋಲಿಸುವುದೇ ನಮ್ಮ ಗುರಿ: ಸಿಪಿಐ(ಎಂ)

"ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಸೋಲಿಸಬೇಕೆಂದು ನಾವು ಜನರಲ್ಲಿ ವಿನಂತಿ ಮಾಡಿಕೊಳ್ಳಬೇಕಿದೆ. ಇಂದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಫೈಟ್ ಇದೆ. ಯಾವುದೇ ಅಡ್ಡದಾರಿ ಹಿಡಿದರೂ ಪರವಾಗಿಲ್ಲ ಎಂದು ಹೊರಟಿರುವ ಬಿಜೆಪಿ, ಜೆಡಿಎಸ್‌...

ಕಲಬುರಗಿ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಕಾರ್ಮಿಕ ಮಹಿಳೆಯರ ಹತ್ಯೆ

ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿ ರವಿವಾರ ನಡೆದಿದೆ. ನಗರದ ಹೊರವಲಯದ ತಾವರಗೇರಾ ಕ್ರಾಸ್ ಬಳಿ‌...

ತುಮಕೂರು | ಮಾಜಿ ಸಚಿವ ಮಾಧುಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ: ಬಿಜೆಪಿಯಲ್ಲಿ ತಲ್ಲಣ!

ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಜೆ ಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು...

ರಾಜ್ಯದಲ್ಲಿ 10ಕ್ಕೇರಿದ ಕಾಲರಾ ಪ್ರಕರಣಗಳ ಸಂಖ್ಯೆ : ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ...

ಚುನಾವಣಾ ಬಾಂಡ್‌ ಅಕ್ರಮದ ರೂವಾರಿ ಮೋದಿ ಅವರನ್ನು ಬಂಧಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

"ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಓರ್ವ ಹೇಡಿ ಎಂಬುದು ಗೊತ್ತಾಗಿದೆ. ಜನಪ್ರಿಯ ನಾಯಕರಾದ ಅರವಿಂದ ಕೇಜ್ರಿವಾಲ್‌ ಅವರನ್ನು ನೇರವಾಗಿ ಎದುರಿಸಲಾಗದೆ, ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಹೇಡಿಗಳಷ್ಟೇ ಕುತಂತ್ರ, ಪಿತೂರಿ,...

ಬೆಂಗಳೂರು | ಕಂಪನಿಯಲ್ಲಿ ಹೆಚ್ಚಿಗೆ ಕೆಲಸ ನೀಡಿದ್ದಕ್ಕೆ ದ್ವೇಷ; ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್‌ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ. ಸುರೇಶ್​ ಹಲ್ಲೆಗೊಳಗಾದ ವ್ಯಕ್ತಿ. ಇವರು...

ಬೆಂಗಳೂರು | ಮೂರು ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೈಯರ್, ಪೈಪ್‌ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ. ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್‌ಮಿಲ್ ಆವರಣದಲ್ಲಿ...

ಹೆಣ್ಣು ಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, "ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ...

ಕೋಲಾರದಿಂದ ಕಾಂಗ್ರೆಸ್ ಅಧಿಕೃತ ಪ್ರಚಾರ ಆರಂಭ | ಇನ್ನಷ್ಟು ಜನ ನಮ್ಮ ಪಕ್ಷ ಸೇರಲಿದ್ದಾರೆ: ಸಿದ್ದರಾಮಯ್ಯ

ಕೋಲಾರದಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ....

47 ಮೆಡಿಕಲ್ ವಿದ್ಯಾರ್ಥಿನಿಯರು ಅಸ್ವಸ್ಥ | ಇಬ್ಬರಲ್ಲಿ ಕಾಲರಾ ಪತ್ತೆ; ಸುಮೋಟೋ ಕೇಸ್ ದಾಖಲು

ವಾಂತಿ ಬೇಧಿ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿದೆ. ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಾಗಿದೆ. ಬಿಎಂಸಿ ಹಾಸ್ಟೆಲ್​​ನಲ್ಲಿದ್ದ...

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ನಿನ್ನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಸಂಬಂಧ ನಿನ್ನೆ ಆರೋಗ್ಯ ಸಚಿವ ದಿನೇಶ್...

ಬೆಂಗಳೂರು | ಹುಸ್ಕೂರು ಮದ್ದೂರಮ್ಮ ಜಾತ್ರೆ; ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಗೆ ಹತ್ತಾರು ಊರುಗಳಿಂದ ತೇರು ಬರುತ್ತವೆ. ಹೀಲಲಿಗೆ ಗ್ರಾಮದಿಂದ ಜಾತ್ರೆಗೆ ಬರುತ್ತಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ