ಲೋಕಸಭೆ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ನರೇಂದ್ರ ಮೋದದಿಯವರ ಫೋಟೋ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ...
ಏಪ್ರಿಲ್ 6 ರಿಂದ ಏ.10ರವರೆಗೆ ಅಂದರೆ, ಮುಂದಿನ ಐದು ದಿನ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
"ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸುಮಾರು...
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿಯಾಗಿದ್ದಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದು...
ಇತ್ತೀಚೆಗೆ ನೀರಿನ ಅಭಾವದ ಜತೆಗೆ ಬಿಸಿಲಿನ ತಾಪಮಾನ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದಷ್ಟು ಬೇಗ ಮಳೆಯ ನಿರೀಕ್ಷೆಯಲ್ಲಿದ್ದೇವೆ. ಈ ಸಂದರ್ಭದಲ್ಲಿ ಬಹಳಷ್ಟು ಕಡೆ ಕಾಲರಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳು ಹೆಚ್ಚಿಗೆ...
ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಎದುರಾಗಿದೆ. ನಗರದ ಕೆಲವೆಡೆ ಜನರು ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ, ಜನರು ಬಾಳೆಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ನೀರಿನ ಕೊರತೆಯ...
ರಾಜ್ಯ ರಾಜಧಾನಿ ಬೆಂಗಳೂರು ತನ್ನದೇ ಆದ ವಾತಾವರಣಕ್ಕೆ ಹೆಸರುವಾಸಿಯಾಗಿದೆ. ಈ ನಗರದಲ್ಲಿ ಮೂಲ ಬೆಂಗಳೂರಿಗರಿಗಿಂತ ವಲಸೆ ಬಂದು ನೆಲೆಸಿದವರನ್ನೆ ಹೆಚ್ಚಾಗಿ ಕಾಣಬಹುದು. ಏಕೆಂದರೆ, ಬೆಂಗಳೂರಿನ ವಾತಾವರಣ ಎಲ್ಲರನ್ನು ಸೆಳೆಯುತ್ತದೆ. ಆದರೆ, ಈಗ ನಗರವು...
ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಏಕಾಏಕಿ ವಾಂತಿ - ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಎಂಸಿ ಹಾಸ್ಟೆಲ್ನಲ್ಲಿದ್ದ ಬೆಂಗಳೂರಿನ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು,...
ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ....
'ದಲಿತ ಅಧಿಕಾರಿ'ಯನ್ನು ಬದಲಿಸಿ ಎಂದು ಚುನಾವಣಾಧಿಕಾರಿಗೆ ಅಧಿಕೃತ ಪತ್ರ ಬರೆಯುವ ಮೂಲಕ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ದಲಿತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
"ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಂಗಳೂರಿನ ನಂದಿನಿ...
2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು...
ಬೆಂಗಳೂರಿನ ವೈಟ್‌ಫೀಲ್ಡ್ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕೃತ ಸ್ಪಷ್ಟನೆ ನೀಡಿದ್ದು, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತದೆ ಹಾಗೂ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ...
"ಕೇಂದ್ರದಿಂದ ಜಿಎಸ್‌ಟಿ ಮೋಸದ ಬಗ್ಗೆ ಜನರೇ ಏರ್ಪಡಿಸಿರುವ ಬಹಿರಂಗ ಚರ್ಚೆಗೆ ನಾನು ಸಿದ್ದ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ದರಿದ್ದಾರ?"..ಹೀಗಂತ ಸವಾಲೆಸೆದಿರುವುದು ಕಂದಾಯ ಸಚಿವ ಕೃಷ್ಣಬೈರೇಗೌಡ.
ಈ ಬಗ್ಗೆ ಹೇಳಿಕೆ ನೀಡಿರುವ ಸಚಿವ...