ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನೊಂದೆಡೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನವಾಗಿ ಆಯ್ಕೆಗೊಂಡ ಐವರು ಕಾರ್ಯಾಧ್ಯಕ್ಷರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂರಿಂದ ಕಾಂಗ್ರೆಸ್ ಬಾವುಟ...
ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರ್‌ಟಿ ನಗರದ 80 ಫೀಟ್ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಂಪನಿಯ ಕಟ್ಟಡದಲ್ಲಿ...
ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಯಲ್ಲಿಲ್ಲ. ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಕಾಂಗ್ರೆಸ್ನವರ ಸಂಪರ್ಕದಲ್ಲಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ...
ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೋಲೆ ಬಸವ ಬೈಕ್ ಸವಾರನೊಬ್ಬನಿಗೆ ಏಕಾಏಕಿ ಗುದ್ದಿ ಓಡಿ ಹೋಗಿದೆ. ಪರಿಣಾಮ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ಸಮಯಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ.
ನಗರದ ಮಹಾಲಕ್ಷ್ಮೀ ಲೇಔಟ್...
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶುಕ್ರವಾರ (ಏ.5) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು, ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ಸೂರ್ಯ ಅವರು ಮೊದಲ ಬಾರಿಗೆ ಸಂಸದರಾದ ನಂತರ ಅವರ ಆಸ್ತಿ 30 ಪಟ್ಟು ಹೆಚ್ಚಳವಾಗಿರುವುದು ಅವರು ಗುರುವಾರ ಸಲ್ಲಿಸಿದ...
ತಾಪಮಾನ ಹೆಚ್ಚಳದಿಂದ ತತ್ತರಿಸಿರುವ ಜನಕ್ಕೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಕಡೆಯಲ್ಲಿ ಬಿಸಿಲಿನ ತಾಪಮಾನ...
2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು ಮಾಡಿರುವ ಸಾಲ ರೂ.123 ಲಕ್ಷ...
ಸಿಎಂ ಸಿದ್ದರಾಮಯ್ಯ ನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ...
ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಲಕ್ಕಸಂದ್ರ ಮೇಟ್ರೋ ನಿಲ್ದಾಣ ಕಾಮಗಾರಿ ಹಿನ್ನಲೆ, ಮೈಕೋ ಬಂಡೆ ಸಿಗ್ನಲ್‌ನಿಂದ ಅನೇಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯಲ್ಲಿ ಏಪ್ರಿಲ್ 5ರಿಂದ ಒಂದು ವರ್ಷಗಳ ಕಾಲ...