ರಾಜ್ಯ

ತೇಜಸ್ವಿ ಸೂರ್ಯ ನಾಮಪತ್ರ ಸಮಾವೇಶದ ವೇಳೆ ‘ದ್ವೇಷ ಪಂಚರ್ ಮಾಡಿ’ ಬ್ಯಾನರ್ ಪ್ರದರ್ಶಿಸಿದ ಸಾಮಾಜಿಕ ಕಾರ್ಯಕರ್ತರು

ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಲಾಗಿದ್ದ ಸಮಾವೇಶದಲ್ಲಿ 'ಪ್ರೀತಿಯಿಂದ ದ್ವೇಷವನ್ನು ಪಂಚರ್ ಮಾಡಿ' ಎಂದು ಸಾಮಾಜಿಕ ಕಾರ್ಯಕರ್ತರ ತಂಡವೊಂದು ಬ್ಯಾನ‌ರ್ ಪ್ರದರ್ಶನ ಮಾಡಿದ ಬೆಳವಣಿಗೆ ಬೆಂಗಳೂರಿನ ಜಯನಗರದಲ್ಲಿ ಇಂದು ನಡೆದಿದೆ. ಬ್ಯಾನರ್ ಪ್ರದರ್ಶನದ...

ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತ, ಹೈಕಮಾಂಡ್‌ ಭರವಸೆ ನೀಡಿದೆ: ಯತ್ನಾಳ್‌

ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಲಿದೆ. ನನಗೆ ಹೈಕಮಾಂಡೇ ಭರವಸೆ ನೀಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಉತ್ತರ ಕನ್ನಡದ ಕುಮಟಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಕೊಳವೆಬಾವಿಗೆ ಬಿದ್ದ ಮಗು ರಕ್ಷಣೆ | ಸಿಎಂ ಸಿದ್ದರಾಮಯ್ಯ, ಸಚಿವ ಎಂ ಬಿ ಪಾಟೀಲ್ ಶ್ಲಾಘನೆ

ಇಂಡಿ ತಾಲ್ಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು 20 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಎಲ್ಲರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ...

ಮಿಸ್ಟರ್ ಮೋದಿಯವರೇ ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು? ದೇಶಕ್ಕೆ ಉತ್ತರಿಸಿ: ಸಿದ್ದರಾಮಯ್ಯ

ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ...

ಬೆಂಗಳೂರು | ಕಾರ್ಮಿಕ ಮಹಿಳೆ ಮೇಲೆ ಅತ್ಯಾಚಾರವೆಸಗಿ ಭೀಕರ ಹತ್ಯೆ

ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ. ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಹತ್ಯೆಗೈಯಲಾಗಿದೆ. ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ನಿರ್ಜನ...

ಕೋಲಾರ ಲೋಕಸಭಾ ಕ್ಷೇತ್ರ | ಮಹಿಳೆಯರು ಮನಸ್ಸು ಮಾಡಿದವರ ಕೊರಳಿಗೆ ಜಯದ ಮಾಲೆ

ಕೋಲಾರ ಹೇಳಿಕೇಳಿ ದಲಿತರು ಮತ್ತು ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರ. ಮಹಿಳಾ ಮತದಾರರು ಹೆಚ್ಚಾಗಿರುವ ಕ್ಷೇತ್ರ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದು- ಮಹಿಳೆಯರನ್ನು ಹೇಗೆ ಮನವೊಲಿಸುತ್ತಾರೆನ್ನುವುದರ ಮೇಲೆ ಕಾಂಗ್ರೆಸ್ಸಿನ ಗೆಲುವಿದೆ....

ಬಿಜೆಪಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಏ.7ರಂದು ಎಎಪಿ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಏಪ್ರಿಲ್ 7ರಂದು ದೇಶಾದ್ಯಂತ ಆಮ್ ಆದ್ಮಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಎಎಪಿ ನಾಯಕರು, ಕಾರ್ಯಕರ್ತರು ಬೆಳಿಗ್ಗೆ 6 ಗಂಟೆಯಿಂದ ಸಂಜೆ...

ಬೆಂಗಳೂರು | ಬಿಸಿಲಿನ ಮಧ್ಯೆ ಸಂಚಾರ ಪೊಲೀಸರಿಗೆ ನಿತ್ಯ ನೀರು ಕೊಡುವ ನೀರ್‌ಸಾಬ್

ಅಕಾಲಿಕ ಮಳೆಯ ಹಿನ್ನೆಲೆ, ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಆರಂಭವಾಗಿದೆ. ಇನ್ನೂ ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ಒಂದು ಹನಿಯೂ ಮಳೆಯಾಗಿಲ್ಲ. ಅಲ್ಲದೇ, ಕುಡಿಯುವ ನೀರಿನ ಸಮಸ್ಯೆಯೂ ಆರಂಭವಾಗಿದೆ. ಈ ಮಟಮಟ ಬಿಸಿಲಿನ...

ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ...

ದಿಗ್ಗಜರ ನಾಮಪತ್ರ ಸಲ್ಲಿಕೆ | ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಗುರುವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಸಿಎಂ ಬಿ ಎಸ್‌...

ತೇಜಸ್ವಿ ಸೂರ್ಯ ನಾಮಪತ್ರ: ಮೆರವಣಿಗೆಯಲ್ಲಿ ಕಡ್ಡಾಯ ಭಾಗವಹಿಸಲು ಜೈನ್ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಸೂಚನೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಳೆ(ಏಪ್ರಿಲ್ 4) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು...

ಬೆಂಗಳೂರು | ಪುರುಷ ಸಹೋದ್ಯೋಗಿಯೊಂದಿಗೆ ಮಾತನಾಡಿದ್ದಕ್ಕೆ ಹೆಂಡತಿಯ ಮೇಲೆ ಹಲ್ಲೆ ನಡೆಸಿದ ಪತಿ

ಹೆಂಡತಿಯ ಮೇಲೆ ಅನುಮಾನಗೊಂಡ ಪತಿಯೊಬ್ಬ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್ (42) ಆರೋಪಿ. ಸಂತ್ರಸ್ತೆ ಬಿಂದು (33). ಈ ದಂಪತಿಗೆ ಇಬ್ಬರು...

ಈ ಹೊತ್ತಿನ ಪ್ರಮುಖ ಸುದ್ದಿ