ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಲಮಂಡಳಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮ ಕೈಗೊಳ್ಳುತ್ತಿದೆ. ಇನ್ನೊಂದೆಡೆ, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಅಲ್ಲದೇ, ನಗರದಲ್ಲಿ ಈ ಬಾರಿ ಎರಡರಿಂದ...
ಲೋಕಸಭಾ ಚುನಾವಣಾ ಕಾವು ರಂಗೇರಿದೆ. ಕರ್ನಾಟಕದ 28 ಸ್ಥಾನಗಳ ಪೈಕಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿದೆ. ಇತ್ತ, ಬಿಜೆಪಿ-ಜೆಡಿಎಸ್ ಮೈತ್ರಿಯು ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುತ್ತದೆ. ರಾಜ್ಯದಲ್ಲಿ 'ಸ್ವೀಪ್'...
ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಮೂರು ವರ್ಷಗಳ ಬಳಿಕ ನಗರದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ್ದು, ಮಂಗಳವಾರ ಬರೋಬ್ಬರಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. 2021ರ ಏಪ್ರಿಲ್ 1ರಲ್ಲಿ...
ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಮಂಡ್ಯದ...
"ದೇಶದ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ...
ನನ್ನ ಅವಶ್ಯಕತೆ ಕಾಂಗ್ರೆಸ್ ಅವರಿಗೆ ಇಲ್ಲ ಎಂದು ಹೇಳಿದ್ದಾರೆ. ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಯಾರು ಕುಂಬಳಕಾಯಿ...
ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರದ ವಿಚಾರವನ್ನು ಪ್ರಸ್ತಾಪಿಸಿ, "ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ...
"ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.
ಮೈಸೂರಿನ ಜಿಲ್ಲಾ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ 'ಇಂಡಿಯಾ' ಮಹಾ ಮೈತ್ರಿಕೂಟದ ಮೊದಲ ಸಮನ್ವಯ ಸಭೆಯು ನಡೆಯಿತು.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂಡಿಯಾ (INDIA) ಮೈತ್ರಿಕೂಟದ ಅಂಗಪಕ್ಷಗಳ ಕರ್ನಾಟಕ ಘಟಕದ ಮುಖಂಡರ...
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್...
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ವಿರುದ್ಧ ಹೋರಾಟ ಆರಂಭಿಸಿದ್ದೇನೆ. ನ್ಯಾಯ ಸಿಗುವವರೆಗೂ ನಾನು ಕೊರಳಲ್ಲಿ ಭಕ್ತರಿಂದ ಮಾಲೆ ಹಾಕಿಸಿಕೊಳ್ಳುವುದಿಲ್ಲ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ.
ಧಾರವಾಡದ ಸೇವಾಲಯದಲ್ಲಿ ಮಂಗಳವಾರ ನಡೆದ ಭಕ್ತರ...
"ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿಯೇ 12 ಹಾಲಿ ಸಂಸದರನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ...