ರಾಜ್ಯ

ತಾಪಮಾನ ಏರಿಕೆ | ವೇತನ ಸಹಿತ ಅರ್ಧ ದಿನದ ಕೆಲಸದ ಸಮಯಕ್ಕೆ ಪೌರಕಾರ್ಮಿಕರ ಒತ್ತಾಯ

ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...

ಬರ ಪರಿಹಾರ | ತಪ್ಪು ಮಾಹಿತಿ ನೀಡಿ ಸುಪ್ರೀಂ ಕೋರ್ಟ್‌ ಹಾದಿ ತಪ್ಪಿಸಲೆತ್ನಿಸಿದ ಕೇಂದ್ರ ಸರ್ಕಾರ: ಸಿಎಂ ಕಿಡಿ

"ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ" ಎಂದು ಸಿಎಂ ಸಿದ್ದರಾಮಯ್ಯ...

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವುದು ಮೊದಲೇ ಗೊತ್ತಿದ್ದಿದ್ದರೆ ಸುಲಭವಾಗುತ್ತಿತ್ತು: ಡಿ ಕೆ ಶಿವಕುಮಾರ್

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ. ಈ ವಿಚಾರದ ಬಗ್ಗೆ...

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಕನ್ನಡಿಗರ ಪರ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ...

ಬರ ಪರಿಹಾರ | ಎಲ್ಲದಕ್ಕೂ ರಾಜ್ಯಗಳು ನಮ್ಮತ್ರ ಬರಬೇಕಾ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ ಕೋರ್ಟ್‌

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, "ಎಲ್ಲ ವಿಚಾರಗಳಿಗೂ ರಾಜ್ಯಗಳು ನಮ್ಮಲ್ಲಿಗೆ...

ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ...

ನಾವು ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ವಂಚಿಸಲ್ಲ; ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರು ದಕ್ಷಿಣ ಲೋಕಸಭಾ...

‘ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವರ ಪತ್ನಿ ದೂರು

"ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ" ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿರುದ್ಧ ಗುಂಡೂರಾವ್ ಪತ್ನಿ ಟಬು ಗುಂಡೂರಾವ್ ತಿರುಗಿಬದ್ದಿದ್ದು,...

ಬೆಂಗಳೂರು | ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ಪುಡಿರೌಡಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಪುಂಡಾಟ ಹೆಚ್ಚಳವಾಗಿದ್ದು, ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಪುಡಿರೌಡಿಗಳು ಕುಡಿದ ಮತ್ತಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಲಾಂಗ್ ಬೀಸಿದ ಘಟನೆ...

ಬಿಜೆಪಿ-ಜೆಡಿಎಸ್ ಸೋಲಿಸುವುದೇ ನಮ್ಮ ಗುರಿ: ಸಿಪಿಐ(ಎಂ)

"ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಸೋಲಿಸಬೇಕೆಂದು ನಾವು ಜನರಲ್ಲಿ ವಿನಂತಿ ಮಾಡಿಕೊಳ್ಳಬೇಕಿದೆ. ಇಂದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಫೈಟ್ ಇದೆ. ಯಾವುದೇ ಅಡ್ಡದಾರಿ ಹಿಡಿದರೂ ಪರವಾಗಿಲ್ಲ ಎಂದು ಹೊರಟಿರುವ ಬಿಜೆಪಿ, ಜೆಡಿಎಸ್‌...

ಕಲಬುರಗಿ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಕಾರ್ಮಿಕ ಮಹಿಳೆಯರ ಹತ್ಯೆ

ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿ ರವಿವಾರ ನಡೆದಿದೆ. ನಗರದ ಹೊರವಲಯದ ತಾವರಗೇರಾ ಕ್ರಾಸ್ ಬಳಿ‌...

ಈ ಹೊತ್ತಿನ ಪ್ರಮುಖ ಸುದ್ದಿ