ಮಾರ್ಚ್ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ...
ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಕರಗ ಮಹೋತ್ಸವ ತಿಗಳರಪೇಟೆಯಲ್ಲಿನ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಈ ಬಾರಿ ಏಪ್ರಿಲ್ 15ರಿಂದ 25ರವರೆಗೆ ನಡೆಯಲಿದೆ.
ಏಪ್ರಿಲ್ 25ರವರೆಗೆ ನಡೆಯುವ ಜಾತ್ರಾ ಮಹೋತ್ಸವವು ಲಕ್ಷಾಂತರ ಜನರನ್ನು ಆಕರ್ಷಿಸಲಿದೆ. ಪ್ರತಿ ವರ್ಷದಂತೆ...
ಬೆಂಗಳೂರಿನಲ್ಲಿ ಮೊದಲ ಬಾರಿಗೆ ವ್ಯಕ್ತಿಯೊಬ್ಬರಿಗೆ ಕೃತಕ ಹೃದಯವನ್ನು (ಥರ್ಡ್ ಜನರೇಶನ್ ಎಲ್ಬಿ) (Artificial Heart Third Generation LB) ಯಶಸ್ವಿಯಾಗಿ ಅಳವಡಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಮೂಲದ ಗುರುಣ್ಣಾ ಎಂಬುವರ ಹೃದಯ ದುರ್ಬಲವಾಗಿತ್ತು. ಹಾಗಾಗಿ,...
"ಬಿಜೆಪಿಗರ ಪೂರ್ವಜರು ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್‌ನವರಾಗಿದ್ದಾರೆ. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರಲ್ಲ. ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರಾಗಿದ್ದಾರೆ. ಸಂವಿಧಾನ ವಿರೋಧಿಗಳಾಗಿದ್ದಾರೆ. ಭಾರತದಲ್ಲಿ ಈಗ ಸರ್ವಾಧಿಕಾರ ಚಾಲ್ತಿಯಲ್ಲಿದೆ. ಸಂವಿಧಾನ ಬದಲಾದರೆ,...
"ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ" ಎಂದು ಆಮ್ ಆದ್ಮಿ...
ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ ಎರಡು ನಕಲಿ ಆದೇಶದ ಪ್ರತಿಗಳು ಹರಿದಾಡಿದ್ದು, ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿರುವುದರಿಂದ ಭಾರೀ ಸಮಸ್ಯೆ...
ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಇಳಿಕೆ ಕಂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ...
ಹಲಸಿನ ಹಣ್ಣು ಕೀಳಲು ಹೋಗಿ ಆಯತಪ್ಪಿ ಮರದ ಮೇಲಿಂದ ಬಿದ್ದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಚಾಲಕ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ...
ಕಿರುತೆರೆ, ರಂಗಭೂಮಿ ಮತ್ತು ಚಲನಚಿತ್ರ ನಟ ಯೇಸುಪ್ರಕಾಶ್ (55) ಶನಿವಾರ ನಿಧನರಾದರು. ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರಿದ್ದಾರೆ.
ಯೇಸು ಪ್ರಕಾಶ್ ಅವರು ಸಾಗರ ಸಮೀಪದ ಪುರಪ್ಪೆಮನೆಯ ಕಲ್ಲುಕೊಪ್ಪ...
“ರಾಜ್ಯಪಾಲ ಹುದ್ದೆ ಗಂಭೀರ ಸಾಂವಿಧಾನಿಕ ಹುದ್ದೆಯಾಗಿದೆ. ರಾಜ್ಯಪಾಲರು ಏನು ಮಾಡಬೇಕು, ಏನು ಮಾಡಬಾರದು ಎಂದು ಹೇಳಿಸಿಕೊಳ್ಳುವ ಬದಲಾಗಿ ಸಂವಿಧಾನದ ಪ್ರಕಾರ ಕಾರ್ಯನಿರ್ವಹಿಸಬೇಕು. ಅಲ್ಲದೇ, ಇದನ್ನ ಅವರಿಗೆ ಹೇಳುವುದು ಸಾಕಷ್ಟು ಮುಜುಗರದ ಸಂಗತಿ. ಈಗ...
'ಹೇಗ್ ದತ್ತು ಒಪ್ಪಂದ'ಕ್ಕೆ ಉಗಾಂಡ ದೇಶ ಸಹಿ ಹಾಕದ ಹೊರತಾಗಿಯೂ ಉಗಾಂಡದ ಮಗುವನ್ನು ಭಾರತೀಯ ದಂಪತಿ ದತ್ತು ಪಡೆದಿರುವುದನ್ನು ಮಾನ್ಯಗೊಳಿಸಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ದತ್ತು ಸ್ವೀಕಾರಕ್ಕೆ ಎನ್‌ಒಸಿ ನೀಡಲು ಕೀನ್ಯಾ...
ಜೆಡಿ(ಎಸ್) ವರಿಷ್ಠ ಹೆಚ್ ಡಿ ದೇವೇಗೌಡರು ನನ್ನನ್ನು ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು...