ಕರ್ನಾಟಕದಲ್ಲಿ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ಕಾಂಗ್ರೆಸ್...
"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು...
“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು....
ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.
ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ...
ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಂಡ ವಿಧಿಸಲು ಮುಂದಾಗಿದೆ. ಸದ್ಯ ಪಾಲಿಕೆಯ ಈ ನಡೆಯ ವಿರುದ್ಧ ಪಕ್ಷಿ ಪ್ರಿಯರು...
ವಿಶೇಷ ಚೇತನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುರೇಂದ್ರ ಮೂರ್ತಿ ಎಂಬಾತನ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಸುರೇಂದ್ರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ,...
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಚಿವ ಕೆ ಎಚ್ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣದ ಬಡಿದಾಟ ತಾರಕಕ್ಕೇರಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರಕ್ಕೆ ಎಡಗೈ ಸಮುದಾಯಕ್ಕೆ...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ನಾನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಹಲವು ಅಧಿಕಾರಿಗಳ ಮನೆ ಮೇಲೆ ಮಾರ್ಚ್ 27ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಓರ್ವ ಪಿಡಿಒ ಅಧಿಕಾರಿಯನ್ನು ವಶಕ್ಕೆ...
ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,...
ಲೋಕಸಭೆ ಚುನಾವಣೆ ಹಿನ್ನೆಲೆ, ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು...
ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಇದೀಗ, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ದಾಖಲೆ ಇಲ್ಲದೆ, ಸಾಗಿಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ...
ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ನವರು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಕಾರಣ ನರೇಂದ್ರ ಮೋದಿ ಪರ ಅಲೆ ಇದೆ. ಸೋಲುವ...