70 ವರ್ಷಗಳ ಪ್ರಜಾಪ್ರಭುತ್ವ ಆಡಳಿತದಲ್ಲಿ 17 ಬಾರಿ ಲೋಕಸಭಾ ಚುನಾವಣೆಗಳು ನಡೆದಿವೆ. 18ನೇ ಚುನಾವಣೆ ನಡೆಯುತ್ತಿದೆ. ಆದರೆ, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ. ಈ ಬಾರಿ, ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ....
ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಧಾರವಾಡದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಿ.ಕೆ.ಲೋಣಿಯಲ್ಲಿ 1928...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಒಟ್ಟು ಐದು ಕಡೆ ಶಂಕಿತ ವ್ಯಕ್ತಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಎನ್‌ಐಎ ತಂಡ...
ಬೀದರ್ ಜಿಲ್ಲೆಯ ಕಾರಂಜಾ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಧಿಕಾರಿ ಶಿವಕುಮಾರ ಸ್ವಾಮಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೀದರ್ ನಗರದ ಕೃಷಿ ಕಾಲನಿಯ ಮನೆ,...
"ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್‌ನಲ್ಲಿ ಇಡಲಾಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ...
"ದಾರಿ ತಪ್ಪಿಸುವವರ ವಿರುದ್ಧ ನಮ್ಮ ಕಡೆ ಹೀಗೆ ಮಾತನಾಡುವುದು ಸಾಮಾನ್ಯ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರ ಕರ್ನಾಟಕ ಭಾಷೆಯಲ್ಲಿ ಮೋದಿ.. ಮೋದಿ.. ಎನ್ನುವ ಯುವಕರ, ವಿದ್ಯಾರ್ಥಿಗಳ ಮುಖಕ್ಕೆ ಹೊಡೆಯಿರಿ ಎಂದು ಹೇಳಿರುವುದಕ್ಕೆ ಮೋದಿಯವರ...
ಇತ್ತೀಚೆಗೆ, ತುಮಕೂರು ಜಿಲ್ಲೆಯ ಕೋರಾ ಪೋಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯ ಬಳಿ ಕಾರಿನೊಳಗೆ ಮೂವರನ್ನು ಸುಟ್ಟು ಹಾಕಿದ ಅಮಾನುಷ ಕೃತ್ಯವನ್ನು ಮಂಗಳೂರು ಮುಸ್ಲಿಂ ಯೂತ್ ಕೌನ್ಸಿಲ್ (ರಿ) ಬೆಂಗಳೂರು ಖಂಡಿಸಿದೆ. ಇದೊಂದು...
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಂತಹ ವಿರೋಧ ಪಕ್ಷಗಳ ಹಲವು ನಾಯಕರನ್ನು ಬಿಜೆಪಿ ತನ್ನಲ್ಲಿಗೆ ಬರಮಾಡಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, "ಬಿಜೆಪಿ ಅಂದ್ರೆ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ" ಎಂದು ಟೀಕಿಸಿದೆ.
ಈ ಕುರಿತು ಎಕ್ಸ್ ತಾಣದಲ್ಲಿ...
ಬೆಳ್ತಂಗಡಿಯ ಮೂವರು ಮುಸ್ಲಿಂ ಯುವಕರನ್ನು ವ್ಯವಹಾರದ ನೆಪದಲ್ಲಿ ತುಮಕೂರಿಗೆ ಕರೆಸಿಕೊಂಡು ಹಣ ಸುಲಿಗೆ ಮಾಡಿ, ಮೂವರನ್ನೂ ಕಾರಿನಲ್ಲೇ ಸುಟ್ಟು ಹಾಕಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡವನ್ನು ರಚಿಸಿ ಇಂತಹ...
ಬೀದರ್ ಲೋಕಸಭಾ ಕ್ಷೇತ್ರ ರಚನೆಯಾದ ಬಳಿಕ ನಡೆದ ಬಹುತೇಕ ಚುನಾವಣೆಗಳು ವಿಶಿಷ್ಟ ದಾಖಲೆಗಳಿಗೆ ಸಾಕ್ಷಿಯಾಗಿವೆ. ಐತಿಹಾಸಿಕವಾಗಿ ಪರಂಪರೆ, ಬಿದರಿ ನಗರ ಎಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಹೊಂದಿರುವ ಬೀದರ್, ರಾಜಕೀಯವಾಗಿಯೂ ವಿಶಿಷ್ಟವಾಗಿ ರಾಷ್ಟ್ರ ಮಟ್ಟದಲ್ಲಿ...
ಮಕ್ಕಳ ಪರೀಕ್ಷೆಯ ಮೌಲ್ಯಮಾಪನವು ನಪಾಸು ಮಾಡದೇ ಇರುವ ಕಾರ್ಯವಿಧಾನದಲ್ಲಿ ನಡೆಯುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯಿಂದ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗಿದೆ ಎಂಬ ಕಾರಣಕ್ಕೆ 5, 8 ಮತ್ತು 9ನೇ...
ಮಾಜಿ ಸಚಿವ ಡಾ ಕೆ ಸುಧಾಕರ್ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಸುಧಾಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ಜೋರಾಗಿ ನಡೆಯುತ್ತಿದೆ.
ಸುಧಾಕರ್ ವಿರುದ್ಧ ಬಿಜೆಪಿ ಕಾರ್ಯಕರ್ತರು...