ರಾಜ್ಯ

ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸಂಜೆ 5 ಗಂಟೆಯೊಳಗೆ ಘೋಷಣೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ...

ಸುರಪುರ ವಿಧಾನಸಭೆ ಉಪಚುನಾವಣೆ; ಬಿಜೆಪಿಯಿಂದ ರಾಜೂಗೌಡ ಸ್ಪರ್ಧೆ

ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪನಾಯಕ ನಿಧನದಿಂದಾಗಿ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆಗೆ ಉಪಚುನಾವಣೆ ನಿಗದಿಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಮೇ 7 ರಂದು ಉಪಚುನಾವಣೆ ನಡೆಯುತ್ತಿದ್ದು, ಮಾಜಿ ಸಚಿವ...

ಬೆಂಗಳೂರು | 2 ವರ್ಷದಿಂದ ಯೆಮೆನ್‌ ವ್ಯಕ್ತಿಯಲ್ಲಿದ್ದ ಗುಂಡನ್ನು ಹೊರ ತೆಗೆದ ವೈದ್ಯರು

ಕಳೆದ ಎರಡು ವರ್ಷಗಳಿಂದ ಯೆಮೆನ್‌ನ 21 ವರ್ಷದ ಯುವಕನ ಎದೆ ಭಾಗದಲ್ಲಿದ್ದ ಗುಂಡನ್ನು ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ. ಯೆಮೆನ್‌ನ ವಾಸಿಂ (ಹೆಸರು ಬದಲಿಸಲಾಗಿದೆ) ಗುಂಡೇಟಿಗೆ ತುತ್ತಾಗಿ, ಗಾಯಗೊಂಡಿದ್ದರು. ಒಂದು...

ಇನ್ಮುಂದೆ ರಾಜಕಾರಣ ಖಂಡಿತ ಕಲಿಯುವೆ: ಪ್ರತಾಪ ಸಿಂಹ ಮಾರ್ಮಿಕ ಹೇಳಿಕೆ

"ನಾನು ಇದುವರೆಗೂ ರಾಜಕಾರಣ ಕಲಿತಿರಲಿಲ್ಲ. ಹೀಗಾಗಿ ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಇನ್ನು ಮುಂದೆ ಖಂಡಿತ ರಾಜಕಾರಣ ಕಲಿಯುತ್ತೇನೆ" ಎಂದು ಸಂಸದ ಪ್ರತಾಪ್ ಸಿಂಹ ಮಾರ್ಮಿಕವಾಗಿ ಹೇಳಿದ್ದಾರೆ. ಖಾಸಗಿ ಸುದ್ದಿ ಮಾಧ್ಯಮವೊಂದರ...

ಧರ್ಮ ಯುದ್ಧ ಆರಂಭಕ್ಕೂ ಮುನ್ನ ಪ್ರತಿ ಸಾರಿ ಮಂಜುನಾಥನ ದರ್ಶನ ಪಡೆಯುವೆ: ಡಿಕೆ ಶಿವಕುಮಾರ್

ಲೋಕಸಭಾ ಚುನಾವಣೆ ಸಮೀಪಿಸಿದ್ದು, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್ ದೇವಾಲಯ ಸುತ್ತಾಟಕ್ಕೆ ಮುಂದಾಗಿದ್ದಾರೆ. ಮಂಗಳವಾರ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ...

ಮುಂದಿನ ಎರಡು ವಾರಗಳ ಕಾಲ ಬಿಸಿಲು – ಒಣ ಹವೆ; ಹವಾಮಾನ ಇಲಾಖೆ ವರದಿ

ಸದ್ಯ ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಈ ಬಿಸಿಲು ಮತ್ತು ಒಣ ಹವೆ ಮುಂದಿನ ಎರಡು ವಾರಗಳ ಕಾಲ ಮುಂದುವರೆಯಲಿದ್ದು, ಏಪ್ರಿಲ್‌ 15ರವರೆಗೂ ತಾಪಮಾನ ಏರಿಕೆಯಾಗಲಿದೆ. ಅಲ್ಲದೇ, ಏಪ್ರಿಲ್‌ನ ಮೊದಲ ಎರಡು ವಾರ...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ಮತ್ತೆ ಇಬ್ಬರು ಎನ್‌ಐಎ ವಶಕ್ಕೆ

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದ ಇಬ್ಬರು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ...

ಬೆಂಗಳೂರು | ಕೊಳವೆ ಬಾವಿ ಕುಸಿತ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಅಳವಡಿಕೆ: ಜಲಮಂಡಳಿ ಅಧ್ಯಕ್ಷ

"ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ" ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದರು. ಮಾರ್ಚ್‌ 26ರಂದು ಬೆಂಗಳೂರಿನ ಚಿನ್ನಪ್ಪ ಗಾರ್ಡನ್‌ನಲ್ಲಿ ಎ ಐ...

ಯುಪಿಎ, ಎನ್‌ಡಿಎ ಅವಧಿಯಲ್ಲಿ ಎನ್‌ಡಿಆರ್‌ಎಫ್ ಹಣ ಎಷ್ಟು ಬಂದಿದೆ ಎಂಬುದು ಬಹಿರಂಗವಾಗಲಿ: ಬೊಮ್ಮಾಯಿ

ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಮತ್ತು ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ...

ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

"ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು" ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ...

ಬೆಂಗಳೂರು | ಉಚಿತ ನೀರನ್ನೂ ಮಾರಾಟ; ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲು

ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಇದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಜಲಮಂಡಳಿ ಟ್ಯಾಂಕರ್ ನಿಯಮ...

ಇಡೀ ಕೇಂದ್ರ ಸರ್ಕಾರವೇ ಬಂದರೂ ಸುಧಾಕರ್ ಸಂಸತ್ತಿನ ಮೆಟ್ಟಿಲು ತುಳಿಯಲು ಬಿಡಲ್ಲ: ಪ್ರದೀಪ್ ಈಶ್ವರ್ ಸವಾಲು

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರೋನಾ ಸಮಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ