ರಾಜ್ಯ

ಮೇಕೆದಾಟು ಯೋಜನೆ | ಬಿಜೆಪಿಯವರು ದೇವೇಗೌಡರ ಸಲಹೆ ಪಡೆಯಲಿ: ರಮೇಶ್ ಬಾಬು

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ ಎಂದು...

ಹೆಗಡೆಗೆ ಟಿಕೆಟ್ ಕೈತಪ್ಪಲು ಸಂವಿಧಾನ ವಿರೋಧಿ ಹೇಳಿಕೆಯೇ ಕಾರಣ: ವಿ ಸೋಮಣ್ಣ

"ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ" ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಮೋದಿಯವರ 10 ವರ್ಷಗಳ ಸಾಧನೆಯೇ ನಮ್ಮ ಗೆಲುವಿನ ಬ್ರಹ್ಮಾಸ್ತ್ರ: ಬಿ ವೈ ವಿಜಯೇಂದ್ರ

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ...

ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯವರೆಲ್ಲರೂ ಪರಮ ಪ್ರಾಮಾಣಿಕರೆ: ಗುಂಡೂರಾವ್‌ ಪ್ರಶ್ನೆ

ವಿಪಕ್ಷ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರೀಯ ತನಿಖಾ ಸಂಸ್ಥೆಗಳು ದಾಳಿ ನಡೆಸುವ ಮರ್ಮವೇನು? ಈ ತನಿಖಾ ಸಂಸ್ಥೆಗಳ ಪ್ರಕಾರ ಬಿಜೆಪಿಯಲ್ಲಿರುವವರೆಲ್ಲರೂ ಪರಮ ಪ್ರಾಮಾಣಿಕರೆ" ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಎಕ್ಸ್‌ ತಾಣದಲ್ಲಿ ಈ...

ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ; ಮರಳಿ ಗೂಡು ಸೇರಿದ ಗಾಲಿ ಜನಾರ್ದನ ರೆಡ್ಡಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಲ್ಲೇ ಅವರು ಮರಳಿ ಗೂಡು ಸೇರಿರುವುದು ಬಳ್ಳಾರಿ ಕ್ಷೇತ್ರದಲ್ಲಿ ಬಲ...

ಕಲಬುರಗಿ | ವಿವಾದಕ್ಕೆಡೆ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್ ನಡೆ; ಹಣೆಗೆ ಕುಂಕುಮ ಹಚ್ಚಲು ನಿರಾಕರಣೆ!

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಓಲೈಕೆಯಲ್ಲಿ ಮುಳುಗಿದೆ ಎಂದು ಸದಾ ಆರೋಪಿಸುತ್ತಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಹಣೆಗೆ ಕುಂಕುಮ ಹಚ್ಚಲು ನಿರಾಕರಿಸಿದ ಘಟನೆ...

ಕೋಲಾರ | ಕಾಂಗ್ರೆಸ್ ಬೆಂಬಲಿಸಿ ಎಂದು ಕಣ್ಣೀರು ಹಾಕಿದ ಶಾಸಕ ನಾರಾಯಣಸ್ವಾಮಿ

“ಕೋಲಾರದಲ್ಲಿ ಕಾಂಗ್ರೆಸ್‌ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್‌ಗೆ ಬೆಂಬಲ ನೀಡಿ” ಎಂದು ಬಂಗಾರಪೇಟೆ ಶಾಸಕ ಎಸ್​ಎನ್​ ನಾರಾಯಣಸ್ವಾಮಿ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆ ಕೋಲಾರ...

ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ; ಸೋಮವಾರ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಮಾರ್ಚ್‌ 25ರಂದು ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿ,...

ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ನಿತ್ಯ 1 ಲಕ್ಷ ಲೀಟರ್‌ ಕಾವೇರಿ ನೀರು ಉಚಿತ ಸರಬರಾಜು: ಜಲಮಂಡಳಿ ಅಧ್ಯಕ್ಷ

"ಬೆಂಗಳೂರಿನ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿ, ನೀರಿನ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿನಿತ್ಯ...

ಬೆಂಗಳೂರು | ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು; ತ್ವರಿತವಾಗಿ ಕಾಮಗಾರಿ ಮುಗಿಸಿದ ಜಲಮಂಡಳಿ

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯು ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಹರಿಸುವ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಿದ್ದು, ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಸಲು ಮುಂದಾಗಿದೆ ಎಂದು ಜಲಮಂಡಳಿ ಹೇಳಿದೆ. ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು...

ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಪತನ: ಜಗದೀಶ್ ಶೆಟ್ಟರ್

ಮುಂದಿನ ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಭಾನುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಮುಖ್ಯಮಂತ್ರಿ...

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜ್ಯ ಸರ್ಕಾರ

ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌...

ಈ ಹೊತ್ತಿನ ಪ್ರಮುಖ ಸುದ್ದಿ