ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಪಕ್ಷದ ಗಂಭೀರ ಆರೋಪ ಇದೀಗ ಕೇಂದ್ರ ಚುನಾವಣಾ ಆಯೋಗದ (ECI) ಮೆಟ್ಟಿಲೇರಿದೆ. ಈ ಕುರಿತು ಪರಿಶೀಲನೆ...
ಸುಮಾರು 400 ಪಶುವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕಾಗಿದೆ. ಪ್ರತಿ ಹುದ್ದೆಗೆ 40 ಲಕ್ಷ ರೂಪಾಯಿಯವರೆಗೆ ಹಣ ಸಂಗ್ರಹಿಸಿದ್ದ ದೊಡ್ಡ ಜಾಲವನ್ನು ಬಯಲಿಗೆಳೆಯಲಾಗಿದ್ದು,...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 1ರಂದು ಉದ್ಯಾನ ಪರಭಾರೆ ವಿಧೇಯಕವನ್ನು ಮರುಪರಿಶೀಲಿಸಲು ಮತ್ತು ಚರ್ಚೆಗಾಗಿ ಸದನದಲ್ಲಿ ಮತ್ತೆ ಮಂಡಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಇದು ಬೀಸುವ ದೊಣ್ಣೆ ತಪ್ಪಿಸಿಕೊಳ್ಳುವ ತಕ್ಷಣದ ತಂತ್ರವಾಗದೆ, ಅಂದು...
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ಕಾಗಿ ದೊಡ್ಡ ಸಂಖ್ಯೆಯ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಬೂತ್ ಮಟ್ಟದ ಅಧಿಕಾರಿಗಳಾಗಿ (BLO) ನಿಯೋಜಿಸಲಾಗಿದೆ. ಇದರಿಂದಾಗಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ...
ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ...
ಸಂಕಲನವೆಂದರೆ ಕೇವಲ ಕಾಲವನ್ನು ಕತ್ತರಿಸಿ ಜೋಡಿಸುವುದಲ್ಲ, ಅದು ದೃಶ್ಯಗಳಿಗೆ ಜೀವ ತುಂಬುವ ಒಂದು ಆಧ್ಯಾತ್ಮಿಕ ಕ್ರಿಯೆ. ಪರದೆಯ ಮೇಲೆ ಕಣ್ಣಿಗೆ ಕಾಣಿಸದ ಸಂಗತಿಯನ್ನೂ ಕೇವಲ ಎರಡು ಶಾಟ್‌ಗಳ ನಡುವಿನ ಅಂತರ, ಲಯ ಮತ್ತು...
ರಾಜ್ಯದಲ್ಲಿ ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಮೊದಲಾದ ಆನ್‌ಲೈನ್ ಇ-ಕಾಮರ್ಸ್ ವೇದಿಕೆಗಳ ಮೂಲಕ ವಿಷಕಾರಿ ದತ್ತೂರಿ ಹಣ್ಣು ಮತ್ತು ಬೀಜಗಳನ್ನು, ಆಹಾರ ಪದಾರ್ಥದಂತೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ...
ನೆರೆ ರಾಜ್ಯಗಳಾದ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ರೈತರು ತುಂಗಭದ್ರಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಎಂದಿಗೂ ಜಗಳವಾಡದೆ ಸಂಘರ್ಷದ ಬದಲು ಸಾಮರಸ್ಯದ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದು, ಮಳೆ ಕೊರತೆಯ ಸಮಯದಲ್ಲಿ ಕರ್ನಾಟಕ...
ಕಬ್ಬಿನ ನಾಡು ಎಂದು ಹೆಸರಾದ ಕರ್ನಾಟಕದಲ್ಲಿ ಇಂದು ಸಕ್ಕರೆ ಖರೀದಿಸುವುದೇ ಗ್ರಾಹಕನಿಗೆ ಕಹಿ ಎನಿಸಬಹುದು. ಒಂದು ಕೆಜಿ ಸಕ್ಕರೆಗೆ 75 ರೂಪಾಯಿ ದಾಟಿದ್ದು, ಕೆಲವೆಡೆ ಮಾರುಕಟ್ಟೆಗಳಲ್ಲಿ 80 ರೂಪಾಯಿ ಮುಟ್ಟಿದೆ. ಒಂದು ತಿಂಗಳ...
ಸೌಕಾರ್ ಜಾನಕಿ ಭಾರತೀಯ ಚಿತ್ರರಂಗದಲ್ಲಿ ಏಳು ದಶಕಗಳ ಕಾಲ ವೃತ್ತಿ ಬದುಕು ನಿರ್ವಹಿಸಿದ ಅಪರೂಪದ ಕಲಾವಿದೆ. ವೈಯಕ್ತಿಕ ಬದುಕಿನ ಪ್ರತಿಕೂಲ ಪರಿಸ್ಥಿತಿಗಳನ್ನೇ ಶಕ್ತಿಯನ್ನಾಗಿ ಪರಿವರ್ತಿಸಿಕೊಂಡ; ಭಾಷೆ ಮತ್ತು ಪೀಳಿಗೆಗಳ ಗಡಿಗಳನ್ನು ದಾಟಿ ನಿಂತ;...
ಶ್ರೀಲಂಕಾ ವಿರುದ್ಧ ಗಾಲೆ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಎಡಗೈ ಸ್ಪಿನ್ ಬೌಲರ್ ಮಾನವ್ ಸುತಾರ್ ಸದ್ಯಕ್ಕೆ ಸುದ್ದಿಯಲ್ಲಿದ್ದಾರೆ. ಆ ಮೂಲಕ ಭಾರತ ಕ್ರಿಕೆಟ್ ತಂಡದಲ್ಲಿ ತಮ್ಮ ಸ್ಥಾನವನ್ನು...
ಕಳೆದೊಂದು ತಿಂಗಳಿನಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಿದ್ದು, ಗೃಹಿಣಿಯರ ಕಣ್ಣಿಗೆ ನೀರು ತರಿಸುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ಈರುಳ್ಳಿ ರೂ.50 ರಿಂದ 60 ವರೆಗೆ ಮಾರಾಟವಾಗುತ್ತಿದೆ. ಕಳೆದ ವಾರದವರೆಗೆ ₹40 ರ...