ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ನಗರದಲ್ಲಿ ಮಾರ್ಚ್ 21 ಮತ್ತು ಮಾರ್ಚ್ 22ರಂದು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಇಡೀ ರಾಜ್ಯದಲ್ಲಿ...
ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿದೆ ಎಂದು ಬೆಂಗಳೂರು...
ಬೆಂಗಳೂರು ವಿಮಾನ ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸೋಮವಾರ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರಿಂದ ₹1 ಕೋಟಿ ಮೌಲ್ಯದ 1.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಈ ಎಲ್ಲ ಪ್ರಯಾಣಿಕರು ಗಲ್ಫ್ ರಾಷ್ಟ್ರಗಳು ಮತ್ತು ಮಲೇಷ್ಯಾದಿಂದ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಹೆಬ್ಬಾಳ್ಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಚಿಕ್ಕಪೇಟೆಯ ನಗರ್ತಪೇಟೆಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಮೇಲೆ ಹಲ್ಲೆ ಮಾಡಿರುವುದನ್ನು ಹಿಂದೂ ಹುಡುಗನ ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ...
ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ 23 ತಳಿಗಳ ನಾಯಿಗಳ ಸಂತಾನೋತ್ಪತ್ತಿಗೆ ಕೇಂದ್ರ ಸರ್ಕಾರ ನಿಷೇಧ ಹೇರಿ ಆದೇಶಿಸಿತ್ತು. ಇದೀಗ, ಈ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು...
ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಲೌಡ್ ಸ್ಪೀಕರ್ ಘಟನೆಗೆ ಕೋಮು ಬಣ್ಣ ನೀಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಬಿಜೆಪಿ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, 'ನಾಮಪತ್ರ...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸ್ಥಾನ ಬರುವ ದಿನಗಳಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು...
ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರು ಅವರು, "ಬಿ ಕೆ...
ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್ ತಿರುಗೇಟು ನೀಡಿದ್ದಾರೆ.
"ಕಾಂಗ್ರೆಸ್ಸಿನಂತೆ ಬಿಜೆಪಿಯವರು...