ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ...
ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.
ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್(28), ನಿಶ್ಚಿತ್(26) ಮೃತ ದುರ್ದೈವಿಗಳು....
“ಬೆಂಗಳೂರಿನಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಜಲಮಂಡಳಿಯ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ನೀರು ಸರಬರಾಜು ಮಾತ್ತು ಒಳಚರಂಡಿ...
ಬಿಜೆಪಿಯ ಬಂಡಾಯ ನಾಯಕರು ಮೋದಿ ಪ್ರಧಾನಿಯಾಗಲೆಂದು ಸುಮ್ಮನಿದ್ದಾರೆ. ಚುನಾವಣೆಯಾದ ಮೇಲೆ ನೋಡಿ ಇದೆ ಆಟ. ರಾಜ್ಯ ನಾಯಕರಿಗೆ ಬುದ್ಧಿ ಕಲಿಸುತ್ತಾರೆ ಎಂದು ಬಿಜೆಪಿ ಒಳ ಸತ್ಯವನ್ನು ಶಾಸಕ ಲಕ್ಷ್ಮಣ ಸವದಿ ವಿಶ್ಲೇಷಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಗಳವಾರ...
ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದು ಸಂಸದ ಡಿ ಕೆ ಸುರೇಶ್ ತಿಳಿಸಿದರು.
ರಾಮನಗರ...
ವಾಣಿಜ್ಯ ಮಳಿಗೆಗೆಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಕಡ್ಡಾಯ
ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್ ಅಳವಡಿಕೆಗೆ ಮನವಿ, ಕಡಿಮೆ ಬೆಲೆಯಲ್ಲಿ ಏರಿಯೇಟರ್ ಲಭ್ಯ
...
ಲೋಕಸಭಾ ಚುನಾವಣೆಯಲ್ಲಿ 12 ನಾನಾ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ(ಎವಿಇಎಸ್) ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ...
ಬಂಡುಕೋರ ನಾಯಕ ಕೆ ಎಸ್ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು 'ವೀಕ್ ಪಿಎಂ' ಅಲ್ಲದೆ ಮತ್ತೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಪ್ರಧಾನಿ ನರೇಂದ್ರ...
ಪೊಲೀಸರಿಂದ ಹಲ್ಲೆಗೆ ತುತ್ತಾಗಿದ್ದ ಇಬ್ಬರು ಮಹಿಳಾ ಲೈಂಗಿಕ ಕಾರ್ಯಕರ್ತೆಯರಿಗೆ ಪರಿಹಾರವಾಗಿ ರಾಜ್ಯ ಸರ್ಕಾರವು ತಲಾ ₹20 ಸಾವಿರ ಪರಿಹಾರ ನೀಡಿದೆ. ಸರ್ಕಾರದ ಈ ಕ್ರಮವನ್ನು ಪೀಪಲ್ಸ್ ಯೂನಿಯನ್ ಫಾರ್ ಸಿಲ್ ಲೈಬರ್ಟೀಸ್ (ಪಿಯುಸಿಎಲ್)...
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಂಗಣ್ಣ ಕರಡಿ ಅವರ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ಗೆ...
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿ, ಕೊನೆಗೆ ಬಿಜೆಪಿಯಿಂದ ಟಿಕೆಟ್ ವಂಚಿರಾಗಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ...
ಬೆಂಗಳೂರಿನ ನಗರತ್ಪೇಟೆಯ ಮೊಬೈಲ್ ಶಾಪ್‌ವೊಂದರಲ್ಲಿ ಹಾಕಲಾಗಿದ್ದ ಸ್ಪೀಕರ್‌ನ ಶಬ್ದ ಜಾಸ್ತಿಯಾಗಿದೆ ಎಂದು ಗಲಾಟೆ ನಡೆದಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆಯ ಪೊಲೀಸರು ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳಾದ ಸುಲೇಮಾನ್, ತರುಣ್,...