ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದು, ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರು ಸಂಗ್ರಹ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ...
ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು...
"ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆಯುವೆ. ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುಟುಂಬ ಸದಸ್ಯರ ಜತೆ ಚರ್ಚಿಸಿ, ನನ್ನ ನಿರ್ಣಯವನ್ನು ನಾಳೆ ಸುದ್ದಿಗೋಷ್ಠಿ ಮಾಡಿ ತಿಳಿಸುವೆ" ಎಂದು...
ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು.
ಬೆಂಗಳೂರಿನಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸೋಮವಾರ (ಮಾ.18) ಪ್ರಧಾನಿ ನರೇಂದ್ರ ಮೋದಿಯ ಸಮಾವೇಶ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ.
ಶಿವಮೊಗ್ಗದ ಬೀಳಗಿಯ...
ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್...
ಮಾ.20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್ 19ರಂದು ಸಭೆ ಇದ್ದು, ಅಂದೇ ತೀರ್ಮಾನಿಸುತ್ತೇವೆ. ಆದರೆ, ನಾವು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ 'ತ್ಯಾಜ್ಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ ಪ್ರದರ್ಶಿಸಲು ಪಾಲಿಕೆ ಸೂಚನೆ ನೀಡಿದೆ.
"ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು...
2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ...
ಕೊಳಚೆ ಪ್ರದೇಶದ ಭಾಗಗಳಿಗೆ ಸಮರ್ಪಕ ನೀರು ಪೂರೈಸುವಂತೆ ಸೂಚನೆ
ನೋಂದಣಿ ಆಗದ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನು ಕ್ರಮ
"ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು...
"ಬರಗಾಲ ಇದೆ ಅಂತ ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ, ಪೂರ್ವಸಿದ್ಧತೆ ಕೂಡ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ...