ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಆರಂಭವಾಗಿದ್ದು, ಕುಡಿಯುವ ನೀರಿಗೂ ಕೂಡ ಜನರು ಪರಿತಪಿಸುವಂತಾಗಿದೆ. ಉಳ್ಳವರು ಟ್ಯಾಂಕರ್ ನೀರಿಗೆ ಮೊರೆ ಹೋದರೆ, ಬಡವರು ಪಾಲಿಕೆ ಕಳಿಸುವ ನೀರಿನ ಟ್ಯಾಂಕರ್‌ಗೆ ಕಾಯುವಂತಾಗಿದೆ.
ಅಕಾಲಿಕ ಮಳೆಯ...
ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು, "ರಾಜ್ಯ ಸರ್ಕಾರವು...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆಗೆ ಯಾವುದೇ ಕಾರಣಕ್ಕೂ ಮರಳಿ ಬಿಜೆಪಿ ಟಿಕೆಟ್ ಕೊಡಬಾರದು. ಅವರಿಂದ ಪದೇ ಪದೇ ಸಂವಿಧಾನ ತಿದ್ದುಪಡಿ ಹೇಳಿಕೆಯಿಂದ ಪಕ್ಷ ಮುಜುಗರ ಅನುಭವಿಸುವಂತಾಗಿದೆ ಎಂದು ವಿಧಾನ...
ಹೆಚ್ಚಿನ ಪ್ರಮಾಣದ ಟ್ಯಾಂಕ್‌ಗಳನ್ನು ಅಳವಡಿಸಲು ಸೂಚನೆ
ಜನಸಾಂದ್ರತೆ ಆಧಾರದ ಮೇಲೆ ನೀರು ಸರಬರಾಜು ಮಾಡಿ
ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು...
ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೇ, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ...
ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಷನ್ ಸೌತ್ ಜೋನ್ ಸಭೆಯಲ್ಲಿ ಭಾಗಿ
ನಗರದಲ್ಲಿರುವ ಅಪಾರ್ಟ್‌ಮೆಂಟ್‌ಗಳ ನೀರಿನ ಅಗತ್ಯತೆಯ ಬಗ್ಗೆ ಮಾಹಿತಿ ಸಂಗ್ರಹಣೆ
"ಮಳೆ ನೀರು ಮರುಪೂರಣೆಯ ಪದ್ದತಿಯನ್ನು ಅಳವಡಿಕೊಳ್ಳುವುದನ್ನ ಪ್ರೋತ್ಸಾಹಿಸಲು ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳಿಗೆ...
ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ...
ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್‌ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.
ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ...
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ನನಗೇ ಸಿಗಲಿದೆ. ಯಾವ ಅನುಮಾನವು ಬೇಡ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, "ಬಿಜೆಪಿಯ 3ನೇ ಪಟ್ಟಿ ನಾಳೆ ಬಿಡುಗಡೆ ಆಗಬಹುದು. ನಾಳೆ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರವು ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಮಳೆಯ ಅಭಾವ ಮತ್ತು ಅಂತರ್ಜಲ ಮಟ್ಟ ಕುಸಿತದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿಗೂ ಜನರು ಪರಿತಪಿಸುವಂತಾಗಿದೆ. ಇದೀಗ, ಧೋಬಿ ಘಾಟಗಳನ್ನು ನಂಬಿ ಜೀವನ ಸಾಗಿಸುತ್ತಿರುವ ದೋಬಿಗಳ ಮೇಲೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ತಾಯಿ ನಡೆಸುತ್ತಿರುವ ದೌರ್ಜನ್ಯಗಳು ವರದಿಯಾಗುತ್ತಿವೆ. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವನ್ನು ತಾಯಿ ಕೂಡಿಹಾಕಿ ಮಾರಣಾಂತಿಕವಾಗಿ ಹಲ್ಲೆ...