ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಕಾರ್ ಬಾಗಿಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ತಿಲಕನಗರದಲ್ಲಿ ನಡೆದಿದೆ.
ನಿಮ್ಹಾನ್ಸ್‌ನ ಡಿ ಗ್ರೂಪ್ ನೌಕರ ವೆಂಕಟೇಶ್...
ಮೂರು ತಿಂಗಳಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಮನರೇಗಾ) ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಪಾವತಿಸಬೇಕಾದ ಬಾಕಿ ಇರುವ ಕೂಲಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ಕಲಬುರಗಿ ನಗರದಲ್ಲಿ...
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದು ಸುದ್ದಿಗೀಡಾಗಿದ್ದ ಸಂಘಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು ಎಂದು ಸುದ್ದಿ ಹರಡಿತ್ತು.
ಈ ಬಗ್ಗೆ ದ.ಕ....
ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ...
ರಾಜ್ಯದ 7ನೇ ವೇತನ ಆಯೋಗವು ಶನಿವಾರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು ಮೂಲವೇತನದ ಶೇ. 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.
ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟದ ಬಿಜೆಪಿ ಪ್ರಚಾರಕ್ಕೆ ಅಬ್ಬರದ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು WELCOME TO MR. BOND ಎಂದು ಸಂಬೋಧಿಸಿ...
₹51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ, ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀಗ ಜಡಿದಿದೆ.
ಬಾಕಿ ಉಳಿಸಿಕೊಂಡಿದ್ದ ತೆರಿಗೆ ಹಣವನ್ನು ಒಂದು ಬಾರಿ ಪೂರ್ತಿ ಪಾವತಿ...
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.
ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ...
ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಬಿಕ್ಕಟ್ಟಿನ ಮಧ್ಯೆ, ಬೇಸಿಗೆಯ ನೀರಿನ ಸಮಸ್ಯೆಯನ್ನು ನಿವಾರಿಸಲು ಅಧಿಕಾರಿಗಳು ನಾನಾ ಕ್ರಮಗಳನ್ನು ಯೋಜಿಸುತ್ತಿದ್ದಾರೆ. ಆದಾಗ್ಯೂ, ಪಾಲಿಕೆ ಸ್ಥಾಪಿಸಿದ ಹಲವಾರು ಕುಡಿಯುವ ನೀರಿನ ಘಟಕಗಳು ನಿಷ್ಕ್ರಿಯಗೊಂಡಿವೆ. ನೀರಿನ ಅಲಭ್ಯತೆಯಿಂದಾಗಿ ಖಾಸಗಿ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ...
ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್‌ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು,...