ರಾಜ್ಯ

ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆಗೆ ಚಾಲನೆ; ತ್ವರಿತ ಚಿಕಿತ್ಸೆ ಭರವಸೆ

ಹಠಾತ್‌ ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆ’ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಶುಕ್ರವಾರ ಚಾಲನೆ ನೀಡಿದರು. ಆರೋಗ್ಯ ಇಲಾಖೆ...

ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು, ಅವಮಾನಿಸಬೇಡಿ: ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜಿಸಿದ್ದ...

ಈಗ ದಳ ಎಲ್ಲಿದೆ: ಡಿ.ಕೆ. ಶಿವಕುಮಾರ್ ಪ್ರಶ್ನೆ

"ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಬೆಂಗಳೂರು | ಪತ್ನಿ, ಮಗನಿಗೆ ನಿಂದನೆ; ಸ್ಕ್ರೂ ಡ್ರೈವರ್‌ನಿಂದ ಉದ್ಯಮಿ ಕೊಲೆ

ಹೆಂಡತಿ ಮತ್ತು ಮಗನನ್ನು ಕೆಟ್ಟದಾಗಿ ನಿಂದಿಸಿದಕ್ಕೆ ಉದ್ಯಮಿಯೊಬ್ಬರನ್ನು ಸ್ಕ್ರೂ ಡ್ರೈವರ್‌ನಿಂದ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಿಯಲ್​​ ಎಸ್ಟೇಟ್​ ಉದ್ಯಮಿ ಕೃಷ್ಣ ಯಾದವ್ ಮೃತ ವ್ಯಕ್ತಿ. ಸಂತೋಷ್ ಬಂಧಿತ...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ)...

ಆಸ್ತಿ ತೆರಿಗೆ | ಶೇ 5.ರಷ್ಟು ರಿಯಾಯಿತಿ ಜುಲೈ ವರೆಗೆ ವಿಸ್ತರಣೆ ಮಾಡಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚಿನ ದಿನಗಳಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುತ್ತಿದೆ. ಎರಡು ತಿಂಗಳಿಗೆ ನೀಡುತ್ತಿದ್ದ ಈ ರಿಯಾಯಿತಿಯನ್ನು ಇದೀಗ ಜುಲೈ ಅಂತ್ಯದವರೆಗೂ ನೀಡಲಾಗಿದೆ. ಈ ವರ್ಷ...

ಚುನಾವಣಾ ಬಾಂಡ್‌ | ಬಿಜೆಪಿಗೆ 6 ಸಾವಿರ ಕೋಟಿ ದೇಣಿಗೆ, ತನಿಖೆಯಾಗಲಿ ದೇಶಕ್ಕೆ ಸತ್ಯ ತಿಳಿಯಲಿ: ಮಲ್ಲಿಕಾರ್ಜುನ ಖರ್ಗೆ

ಸುಪ್ರೀಂ ಕೋರ್ಟ್‌ ತೀರ್ಪಿನಿಂದಾಗಿ ಚುನಾವಣಾ ಬಾಂಡ್‌ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು...

ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ...

ಬಿಎಸ್‌ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ‌ ಅಸ್ವಸ್ಥೆ ಎಂದು ಕೇಳಿಬಂದಿದೆ, ಪರಿಶೀಲಿಸುತ್ತೇವೆ: ಪರಮೇಶ್ವರ್‌

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ರಾಜಕೀಯ ದುರುದ್ದೇಶವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...

ಬಿಎಸ್‌ವೈ ವಿರುದ್ಧ ಪೋಕ್ಸೊ | ‘ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಒಳ ಕರಕೊಂಡು ಹೋಗಿದ್ದೆ’: FIRನಲ್ಲಿ ಇರೋದೇನು?

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೆಪಿಯ ಕಾರ್ಯಕರ್ತೆಯೂ ಆಗಿರುವ ಸಂತ್ರಸ್ತ ಬಾಲಕಿಯ ತಾಯಿ...

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಪದೇಪದೆ ಮಹಿಳೆಯ ಅಂಗಾಂಗಗಳು ಪತ್ತೆಯಾಗುತ್ತಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇಪ್ಪತ್ತು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು. ಇಂದು (ಮಾರ್ಚ್‌ 15) ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ. 30...

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಎಸ್‌ವೈ, "ತಾಯಿ ಮಗಳು ತೊಂದರೆಯಲ್ಲಿದ್ದೇವೆ ಎಂದು ಹೇಳುತ್ತಾ...

ಈ ಹೊತ್ತಿನ ಪ್ರಮುಖ ಸುದ್ದಿ