ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ಇರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಎಂದು ಸರ್ಕಾರ ಆದೇಶಿಸಿದೆ. ಅಲ್ಲದೇ, ನಾಮಫಲಕ ಬದಲಾವಣೆಗೆ ಫೆ.28ರವರೆಗೆ ನೀಡಿದ್ದ ಗಡುವನ್ನು ವಿಸ್ತರಣೆ...
ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ಮಾಲೀಕನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರಿನ ದೇವಿನಗರದಲ್ಲಿ ನಡೆದಿದೆ.
ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು...
ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ.
ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ...
"ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ" ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು.
ಈ ಬಗ್ಗೆ...
ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಬಿಡುಗಡೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ತಳಮಳ, ಬಂಡಾಯದ ಬಿಸಿ ಏರುತ್ತಿದೆ. ಟಿಕೆಟ್ ತಪ್ಪಿದವರ ಪೈಕಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ ಎನ್ ಮಂಜುನಾಥ್ ಅವರನ್ನು ಘೋಷಿಸಿರುವುದಕ್ಕೆ ನನಗೇನು ಅಚ್ಚರಿಯಲ್ಲ. ಮಂಜುನಾಥ್ ಅವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಜೆಡಿಎಸ್ ಸರಿಯಿಲ್ಲ ಎಂದು ಅಳಿಯ ಬಿಜೆಪಿ...
ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ರಾಜುಗೌಡ ಅವರು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ...
ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್ನ ಕೊಠಡಿಯಲ್ಲಿ...
ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಬಂಡಾಯ ಆರಂಭವಾಗುವ ಲಕ್ಷಣಗಳು ಕಾಣುತ್ತಿವೆ. ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಡಿ ವಿ ಸದಾನಂದ ಗೌಡ...
ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಬೊಮ್ಮಾಯಿ, ಕೋಟಾ, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದೆ. ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಿಲ್ಲ. ಕರ್ನಾಟಕದ 20 ಕ್ಷೇತ್ರಗಳಿಗೆ...
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16ರಂದು ಕಲಬುರಗಿಗೆ ಮತ್ತು ಮಾರ್ಚ್ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್...