ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮಂಡ್ಯ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ...
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದು, ಈ ಮೂಲಕ ತಮಗೆ...
ಇತ್ತೀಚೆಗೆ, ರಾಜ್ಯ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸೇವೆಗಳಿಗೆ ನೀಡಿದ್ದ ಆದೇಶವನ್ನು ಹಿಂಪಡೆದಿತ್ತು. ಈ ಬಗ್ಗೆ ರ‍್ಯಾಪಿಡೋ ಕಂಪನಿಯೂ, ''ಸರ್ಕಾರ ಹಿಂಪಡೆದಿರುವುದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶವನ್ನು, ಈ ಆದೇಶವು ರ‍್ಯಾಪಿಡೋ ಬೈಕ್...
ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ
ಡಾ ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಬುಧವಾರ ಸಂಜೆ...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್ ಸಿಬ್ಬಂದಿ ಬಂಧಿಸಿದ್ದಾರೆ.
ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು....
ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ. ನನ್ನ ಬೆಂಬಲಿಗರು ಬಂಡಾಯ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ ಹಾಗೂ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ...
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ....
ಮೂವರು ಬಿಜೆಪಿ ಸಂಸದರು ಕಾಂಗ್ರೆಸ್ ಸೇರಲು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಬಂದಿರುವ ಅವರು ಐವಾನ್ ಇ ಶಾಹಿ...
“ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ 808 ನಕಲಿ ಖಾತೆಗಳನ್ನು ಮಾಡುವ ಮೂಲಕ ಪಾಲಿಕೆಗೆ ₹20 ಕೋಟಿಗೂ ಹೆಚ್ಚು ಹಣವನ್ನು ವಂಚಿಸಿರುವ ಬೃಹತ್ ಹಗರಣದ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲಾ...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...