ರಾಜ್ಯ

ಸಾಫ್ಟ್‌ವೇ‌ರ್ ಉನ್ನತೀಕರಣ | ಮಾರ್ಚ್ 10 ರಿಂದ 19 ರವರೆಗೆ ಆನ್‌ಲೈನ್ ಸೇವೆ ಅಲಭ್ಯ

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ...

ಗ್ಯಾರಂಟಿ ಯೋಜನೆ | ಮೂರು ದಿನಗಳ ಸಮೀಕ್ಷೆ ಯಾವ ಪುರುಷಾರ್ಥಕ್ಕಾಗಿ: ಆರ್‌ ಅಶೋಕ್‌ ಪ್ರಶ್ನೆ

ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ...

ಬೆಂಗಳೂರು | ಹೆಚ್ಚು ಬಳಸುವ ಗ್ರಾಹಕರಿಗೆ ನೀರಿನ ಪೂರೈಕೆಯಲ್ಲಿ ಶೇ. 20 ಕಡಿತ: ಜಲಮಂಡಳಿ

“ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೀಗ ನೀರಿನ ಸಮಸ್ಯೆ ತಲೆದೂರಿದೆ. ನಗರದಲ್ಲಿ 1.40ಕೋಟಿಗೂ ಹೆಚ್ಚು ಜನ ವಾಸಿಸುತ್ತಿದ್ದಾರೆ. ಇದೀಗ, ನೀರು ಒದಗಿಸುವುದು ಸವಾಲಿನ ಕೆಲಸವಾಗಿದೆ. ನಗರದ ನಾಗರಿಕರಿಗೆ ಜಲಮಂಡಳಿ ಅಗತ್ಯ ನೀರು ಒದಗಿಸಲು ಎಲ್ಲ...

“ಆಧ್ಯಾತ್ಮಿಕ ಅರಿವು ಇದ್ದವರು ಆರ್‌ಎಸ್‌ಎಸ್‌ನಲ್ಲಿ ಇರುವುದಿಲ್ಲ”

ಆರ್‌ಎಸ್‌ಎಸ್‌ ತೊರೆದು ಸಾಮಾಜಿಕ ಜಾಗೃತಿಯಲ್ಲಿ ಸಕ್ರಿಯವಾಗಿರುವ ಹಲವು ಮುಖಂಡರು ಜಾಗೃತ ಕರ್ನಾಟಕ ಸಂಘಟನೆ ಹಮ್ಮಿಕೊಂಡಿದ್ದ ’ಕರ್ನಾಟಕ ಪಣ’ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ "ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು...

ವಿಜಯಪುರ | ಸುಜ್ಲಾನ್‌ನಿಂದ ₹30 ಸಾವಿರ ಕೋಟಿ, ರೆನೈಸಾನ್ಸ್‌ ನಿಂದ ₹6 ಸಾವಿರ ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಮತ್ತು ಸೌರವಿದ್ಯುತ್‌ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ...

ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ರೂ. ಬಿಡುಗಡೆ

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ...

5, 8 ಹಾಗೂ 9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ‌ ಮುಂದೂಡಿ ಸರ್ಕಾರ ಆದೇಶ

ಮಾರ್ಚ್‌ 13ರಂದು ಬುಧವಾರ ನಡೆಯಬೇಕಿದ್ದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಗಳ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್‌ ತಡೆಯಾಜ್ಞೆ ಮತ್ತು ತೆರವಿನ...

ಬಿಡದಿ ಫಾರ್ಮ್‌ಹೌಸ್‌ನಲ್ಲಿ 25 ತಲೆಬುರುಡೆ, ಮೂಳೆಗಳು ಪತ್ತೆ

ಬಿಡದಿಯ ಜೋಗರ ದೊಡ್ಡಿ ಗ್ರಾಮದಲ್ಲಿ ನಿವಾಸಿಯೊಬ್ಬರ ತೋಟದ ಮನೆಯಲ್ಲಿ 25 ಮಾನವ ತಲೆಬುರುಡೆಗಳು ಮತ್ತು ಎರಡು ಮೂಟೆ ಮೂಳೆಗಳು ಪತ್ತೆಯಾಗಿವೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಲೆ ಬುರುಡೆಯನ್ನು ಬಲರಾಮ್ ಎಂಬ ವ್ಯಕ್ತಿ...

ಚಾಮರಾಜನಗರಕ್ಕೆ ನಾನು ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಬೆಂಗಳೂರು | ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಬಂದ್‌

ಕಳೆದ ಎರಡ್ಮೂರು ತಿಂಗಳಿನಿಂದ ಬೆಂಗಳೂರಿನ 'ನಮ್ಮ ಮೆಟ್ರೋ' ಹಲವಾರು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಇದೀಗ, ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ ಪಟ್ಟಣಗೆರೆ ನಿಲ್ದಾಣದ ನಡುವಿನ ಮೆಟ್ರೋ ಹಳಿಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿರುವುದು ಕಾಣಿಸಿದ್ದು, ಪರಿಣಾಮ...

ಬೆಂಗಳೂರು | ₹44 ಲಕ್ಷ ಮೌಲ್ಯದ ಮಾದಕ ವಸ್ತು ವಶ, 6 ಜನರ ಬಂಧನ

ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ 6 ಜನ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿ, ಬರೋಬ್ಬರಿ ₹44 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು...

ಲೋಕಸಭೆ ಚುನಾವಣೆ | ಮಕ್ಕಳ ಪ್ರಣಾಳಿಕೆ ಸಿದ್ದಪಡಿಸಿದ ಮಹಸ; ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲು ಪಕ್ಷಗಳಿಗೆ ಕರೆ

ಇನ್ನೇನು ಕೆಲವೇ ದಿನಗಳಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಸಜ್ಜಾಗಿರುವ ಪಕ್ಷಗಳು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದಾರೆ. ಇದೀಗ, ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿರುವ ಮಕ್ಕಳ ಬೇಡಿಕೆಗಳನ್ನು ಒಳಗೊಂಡ ಮಕ್ಕಳ...

ಈ ಹೊತ್ತಿನ ಪ್ರಮುಖ ಸುದ್ದಿ