ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ...
ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಚಂದಾಪುರದ ಫ್ಲ್ಯಾಟ್‌ವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅರೆನಗ್ನವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವನ್ನಪ್ಪಿದ ಯುವತಿ ಮೂಲತಃ ಒಡಿಶಾದವಳು ಎನ್ನಲಾಗಿದೆ. ನಗರದ ಹೆಡ್ ಮಾಸ್ಟರ್ ಲೇಔಟ್‌ನ ನಾಲ್ಕನೇ ಮಹಡಿಯ ಫ್ಲಾಟ್‌ನಲ್ಲಿ...
ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನವೊದರಲ್ಲಿ ಡ್ಯಾನ್ಸ್ ಮಾಡುವಾಗ ಮೈ ತಾಗಿದಕ್ಕೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಯೋಗೇಶ್ (23) ಕೊಲೆಯಾದ ಯುವಕ....
ಆರ್. ಧ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ದಿವಂಗತ ಧ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಹೆಗ್ಗವಾಡಿಗೆ ತೆರಳಿ ಆರ್. ಧ್ರುವನಾರಾಯಣ್...
ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.
35 ವರ್ಷದ...
ಲೋಕಸಭೆ ಚುನಾವಣೆಯಲ್ಲಿ ಹೊತ್ತಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಯಡಿಯೂರಪ್ಪ ಮತ್ತು ವಿಜಯೇಂದ್ರ ಮುಖ ನೋಡಿ ಜನರು...
ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...
ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ ಅವರ ಮಾತಿನಲ್ಲೇ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಭಾವುಕರಾಗಿ ಮಾತನಾಡಿದ ಕಟೀಲ್, "ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್...
ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ಸೋಮವಾರ (ಮಾ.11) ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸುರಿಯುವ ಯಾರ್ಡ್‌ನಲ್ಲಿ ಸೋಮವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಯಾರೋ ಸೆದಿದ ಸಿಗರೇಟ್ ಅನ್ನು ಒಣ ಕಸಕ್ಕೆ ಎಸೆದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಉತ್ತರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ, ಬೆಂಗಳೂರು ಜಲಮಂಡಳಿ ಅಧ್ಯಕ್ಷರು ನೀರಿನ ಬಗ್ಗೆ ನಾಗರಿಕರು ಆತಂಕ ಪಡಬೇಡಿ ಎಂದು ಹೇಳಿದ್ದಾರೆ. ಈ ನಡುವೆಯೇ, ನಗರಕ್ಕೆ ಉದ್ಯೋಗ ಅರಸಿ...