ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಂಗಳವಾರ (ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಅವರು ಸೋಮವಾರ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್...
ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಮಾಡುವ ಮತ್ತು ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೇಳಿಕೆ ಈಗ ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, "ಧೈರ್ಯವಿದ್ರೆ ಅನಂತ್ ಕುಮಾರ್ ಹೆಗಡೆಯನ್ನು ಪಕ್ಷದಿಂದ ಉಚ್ಛಾಟಿಸಿ" ಎಂದು...
ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುರುಘಾ ಶ್ರೀ ಸಲ್ಲಿಸಿದ್ದ ಅರ್ಜಿಯನ್ನು...
ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್ ಹೆಗಡೆ ಮುಜುಗರ ತಾಳಲಾರದೇ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮಾತನಾಡಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ...
ಸಂಸದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆಗೂ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ ಎಂದು ಬಿಜೆಪಿ...
ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ...
ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ...
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯನವರು ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ...
"ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ...
ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
"ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ" ಎಂದು ಉಪಮುಖ್ಯಮಂತ್ರಿ...
"ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...