ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಭಾನುವಾರ ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ಈವರೆಗೆ ಪತ್ರ ಚಳವಳಿ, ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ಫಿಲ್ಡ್ ಗಿಳಿದ ಮಂಡಳಿ ಅಧ್ಯಕ್ಷರು
ಮಂಡಳಿ ತಂಡದೊಂದಿಗೆ ಭಾನುವಾರವೂ ವಿವಿಧೆಡೆ ಭೇಟಿ ಪರಿಶೀಲನೆ
ಬೆಂಗಳೂರಿನ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಫಿಲ್ಡ್‌ಗಿಳಿದ ಬೆಂಗಳೂರು ನಗರ ನೀರು...
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ನಡೆಸಿ ನಕಲಿ ಬ್ರಾಂಡ್ ಡಿಟರ್ಜೆಂಟ್ ಪೌಡರ್ ಸೀಜ್ ಮಾಡಿದ್ದಾರೆ.
ಬ್ರ್ಯಾಂಡೆಡ್ ಡಿಟರ್ಜೆಂಟ್ ಪೌಡರ್ ನಕಲು ಮಾಡುತ್ತಿದ್ದ ಬಗ್ಗೆ ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ...
"ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಅದು ಈಗ ಮರೆತುಹೋಯಿಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ...
"ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ" ಎಂದು ಬೃಹತ್...
ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಪುಂಡರು ಹೆದ್ದಾರಿ, ಪ್ರಮುಖ ರಸ್ತೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿಯೂ ಕೂಡ ವ್ಹೀಲಿಂಗ್ ಮಾಡುತ್ತಿದ್ದಾರೆ. ಇದೀಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ...
ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ
ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ
"ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು....
ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ.
ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ನಡುವೆಯೇ, ದಿಡೀರ್ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯುಕ್ತರಾಗಿರುವ ಅರುಣ್ ಗೋಯೆಲ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಇವರ ಅಧಿಕಾರಾವಧಿ 2027ರವರೆಗೆ ಇತ್ತಾದರೂ, ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ...
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗುತ್ತಿರುವಂತೆಯೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ತೊಡಗಿದೆ. ಈ ನಡುವೆ ಈ ಬಾರಿ ಬಿಜೆಪಿ ಹೈಕಮಾಂಡ್ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ...
ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಜಿಕೆವಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
''ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ'' ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ...