ರಾಜ್ಯ

ಕಾಂಗ್ರೆಸ್‌ನ ಮಾಜಿ ಶಾಸಕ, ʼಮೇಯರ್ʼ ವಾಸು ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ‌ ಶಾಸಕ ವಾಸು (72) ಶನಿವಾರ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ. ʼಮೇಯರ್ʼ ವಾಸು ಎಂದೇ ಖ್ಯಾತರಾಗಿದ್ದ ಮಾಜಿ...

ಚಿಕ್ಕಮಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್‌ ತಪ್ಪಿಸಲು ಪಿತೂರಿ: ಶೋಭಾ ಕರಂದ್ಲಾಜೆ ಆರೋಪ

ಲೋಕಸಭೆ ಚುನಾವಣೆಗೆ ನನ್ನ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಹಿರಂಗವಾಗಿಯೇ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, "ನಮ್ಮವರು ವಿರೋಧ ಮಾಡಿದ...

ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್‌ಗೆ ಕೋರ್ಟ್ ತಡೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಯನ್ನು ನಡೆಸದಂತೆ, ಮಾನಹಾನಿ ಹೇಳಿಕೆಯನ್ನು ನೀಡದಂತೆ ರಾಜ್ಯ ಹೈಕೋರ್ಟ್‌ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ಗೆ ನಿರ್ಬಂಧ ವಿಧಿಸಿದೆ. ಯಾವುದೇ ಮಾಧ್ಯಮಗಳ ಮೂಲಕ ಮಾನಹಾನಿ...

ಲೋಕಸಭಾ ಚುನಾವಣೆ | ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮತ್ತಷ್ಟು ಅಭ್ಯರ್ಥಿಗಳ ಹೆಸರು ಅಂತಿಮ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಬಳಿಕ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, "ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು...

ಲೋಕಸಭಾ ಚುನಾವಣೆ | ಕರ್ನಾಟಕ ಸೇರಿ 9 ರಾಜ್ಯಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ನಡೆಸಿರುವ ಕಾಂಗ್ರೆಸ್, ಇಂದು (ಮಾ.8) ಕರ್ನಾಟಕ ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ಬಿಡುಗಡೆ​ ಮಾಡಿದ ಎನ್‌ಐಎ

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ...

ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್‌ವಾರು ನೋಡಲ್ ಅಧಿಕಾರಿ...

ಬೈಕ್ ಟ್ಯಾಕ್ಸಿ ಸೇವೆ ರದ್ದು: ‘ಬಿಎಂಟಿಸಿ ಸಂಚಾರ ರದ್ದು ಮಾಡುವಿರಾ’ ಎಂದ ಬೈಕ್ ಟ್ಯಾಕ್ಸಿ ಚಾಲಕ

ಹೆಣ್ಣು ಮಕ್ಕಳಿಗೆ ಬೈಕ್ ಟ್ಯಾಕ್ಸಿ ಸುರಕ್ಷತೆ ಇಲ್ಲ ಎಂದು ಹೇಳಿ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿ ಸೇವೆಯನ್ನ ರದ್ದುಗೊಳಿಸಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನೊಂದ ಬೈಕ್ ಟ್ಯಾಕ್ಸಿ ಚಾಲಕ ನವೀನ್, “ಇತ್ತೀಚಿನ...

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರದಿಂದ ‘ನೀಟ್‌’ ಪರೀಕ್ಷಾ ತರಬೇತಿ: ಸಚಿವ ಮಧು ಬಂಗಾರಪ್ಪ

ಪಿಯುಸಿ ಓದುತ್ತಿರುವ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ 'ನೀಟ್‌' ಬರೆಯುವ ನಿಟ್ಟಿನಲ್ಲಿ ತರಬೇತಿ ಆರಂಭಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಮತ್ತೆ ಮೂವರು ಶಂಕಿತರನ್ನು ವಶಕ್ಕೆ ಪಡೆದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಂಬರ್ ಪತ್ತೆಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎನ್ಐಎ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ವಶಕ್ಕೆ ಪಡೆದು...

₹17,836 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ; 27,067 ಉದ್ಯೋಗ ಸೃಷ್ಟಿ ನಿರೀಕ್ಷೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹17,836...

ಬೆಂಗಳೂರು | ಸಾಲು ಸಾಲು ರಜೆ: ಊರಿನತ್ತ ಮುಖ ಮಾಡಿದ ಜನ

ಶಿವರಾತ್ರಿ ಹಬ್ಬ, ವಾರಾಂತ್ಯ ಸೇರಿದಂತೆ ಸತತ ಮೂರು ದಿನ ರಜೆ ಇರುವ ಹಿನ್ನೆಲೆ, ಜನ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಮಾರ್ಚ್‌ 8ರಂದು ಶಿವರಾತ್ರಿ ಹಬ್ಬ,...

ಈ ಹೊತ್ತಿನ ಪ್ರಮುಖ ಸುದ್ದಿ