ರಾಜ್ಯ

ಬೆಂಗಳೂರು | ಪ್ರಿಯಕರನ ಜತೆ ಸೇರಿ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

ಬೆಂಗಳೂರಿನಲ್ಲಿ ಪೋಷಕರೇ ತಮ್ಮ ಮಕ್ಕಳಿಗೆ ಚಿತ್ರಹಿಂಸೆ ನೀಡಿ ಹಲ್ಲೆ ಮಾಡುವ ಅಮಾನುಷ ಘಟನೆಗಳು ವರದಿಯಾಗುತ್ತಿವೆ. ಇತ್ತೀಚಿಗೆ 2 ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಕುಕ್ಕರ್‌ನಿಂದ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಆ...

ಅಭ್ಯರ್ಥಿಗಳ ಪಟ್ಟಿ ಅಂತಿಮ; ಹೈಕಮಾಂಡ್‌ನಿಂದ ಶೀಘ್ರವೇ ಬಿಡುಗಡೆ: ಡಿಸಿಎಂ ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...

ಬಾಂಬ್ ಸ್ಫೋಟದಂತ ಘಟನೆಗಳಲ್ಲಿ ಸುಲೇಮಾನ್ ತರಹದವರೇ ಸಿಗ್ತಾರೆ ಹೊರತು ಶಿವಪ್ಪ ಸಿಗಲ್ಲ: ಯತ್ನಾಳ್

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಂತ ಘಟನೆಗಳಲ್ಲಿ ಸುಲೇಮಾನ್ ಎಂಬ ಹೆಸರಿನ ವ್ಯಕ್ತಿ ಸಿಗಬೇಕೇ ವಿನಹಃ ಶಿವಪ್ಪ ಎಂಬವರು ಸಿಗಲ್ಲ. ಸುಲೇಮಾನ್, ಅಜರ್, ಅಹ್ಮದ್ ಇಂತವರೇ ಸಿಗಬೇಕಲ್ವಾ? ಎಂದು ವಿಜಯಪುರ ನಗರ ಶಾಸಕ ಬಸನಗೌಡ...

ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು; ಸರ್ಕಾರ ಆದೇಶ

ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಎಲ್ಲ ರೀತಿಯ ಬೈಕ್‌ ಟ್ಯಾಕ್ಸಿ...

ಬೆಂಗಳೂರು | ಚಾಲಕ ರಹಿತ ಮೆಟ್ರೋ ಪ್ರಾಯೋಗಿಕ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ರೈಲು ಗುರುವಾರ (ಮಾರ್ಚ್‌ 7) ಪ್ರಾಯೋಗಿಕ ಸಂಚಾರ ನಡೆಸಿದೆ. ಆರ್.ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದಲ್ಲಿ ರೈತರು ಚಲಿಸಿದೆ. ಇತ್ತೀಚೆಗಷ್ಟೇ ಹಳದಿ...

Lok Sabha Elections-2024 | ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್: ಆರ್‌ ಅಶೋಕ್‌

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ...

ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಮುದ್ದುಬೀರನ ಹುಂಡಿ ಗ್ರಾಮಸ್ಥರು

​ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್​ ಹಾಕಿರುವ ಘಟನೆ ಶುಕ್ರವಾರ ನಡೆದಿದೆ. ವರುಣಾ ಕ್ಷೇತ್ರದ ಮುದ್ದುಬೀರನ ಹುಂಡಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಎನ್‌ಐಎ ವಶಕ್ಕೆ ಶಂಕಿತ ಆರೋಪಿ

ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟದ ಪ್ರಕಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಹಾಗೂ ಸಿಸಿಬಿ ಅಧಿಕಾರಿಗಳು ಬಾಂಬರ್‌ ಪತ್ತೆಗಾಗಿ ವ್ಯಾಪಕ ಶೋಧ ನಡೆಸಿದ್ದಾರೆ. ಅಲ್ಲದೇ, ಬಾಂಬರ್‌ನನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನೀಡುವುದಾಗಿ ಎನ್‌ಐಎ ಘೋಷಿಸಿದೆ....

ಬೆಂಗಳೂರು | ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದರೆ ದಂಡ : ಜಲಮಂಡಳಿ ಎಚ್ಚರಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ಕನ್ನಡ ಬಳಕೆ | ಮಾ.12ಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವ ತಂಗಡಗಿ

"ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ, ವಿಧಾನಸಭಾ ಕ್ಷೇತ್ರವಾರು ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಬಗ್ಗೆ ಮಾರ್ಚ್ 12ರಂದು ವರದಿ ನೀಡಬೇಕು" ಎಂದು ಕನ್ನಡ ಮತ್ತು...

ವಿಧಾನಸೌಧಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಬಿಗಿ ಭದ್ರತೆ; ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಗೃಹ ಇಲಾಖೆ

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್‌' ಘೋಷಣೆ ಕೂಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಬಿಗಿ ಭದ್ರತೆಯನ್ನು ಒದಗಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಸಂಬಂಧ ಗೃಹ...

ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ: ಹವಾಮಾನ ಇಲಾಖೆ ತಜ್ಞ

ರಾಜ್ಯದಾದ್ಯಂತ ಬಿಸಿಲಿನ ದಗೆ ಇನ್ನು ಮೂರು ತಿಂಗಳ ಕಾಲ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಡಿ. ಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ