ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಯೋಗದಲ್ಲಿ ಫ್ರೀ ನರ್ಸರಿ ತರಗತಿ (ಸಿಬಿಎಸ್‌ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ...
‘ಮಹಾ ಶಿವರಾತ್ರಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ)...
ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ 50 ರಷ್ಟು ರಾಜ್ಯದ ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದ...
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಐದು ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಬೆಂಗಳೂರು ನಗರ ಪೊಲೀಸ್...
ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು.
ವಿಶ್ವ ಬಸವ...
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಜನರು ಕುಡಿಯುವ ನೀರಿಗಾಗಿ ಕೂಡ ರಾಜಧಾನಿಯಲ್ಲಿ ಪರಿತಪಿಸುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ವಾಟರ್ ಟ್ಯಾಂಕರ್ ಮಾಲೀಕರು ಜನರಿಂದ ದುಪ್ಪಟ್ಟು ಹಣ ಪೀಕಲು ಆರಂಭಿಸಿದ್ದರು. ಸದ್ಯ ಇದಕ್ಕೆ ಬ್ರೇಕ್...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೀದರ್‌ನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮೇಶ್ವರ...
ಆ್ಯಸಿಡ್ ನಿಷೇಧದ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಧಾವಿಸಿ ಸಂಪ್‌ನಲ್ಲಿ ಮುಳುಗಿದ್ದ 2 ವರ್ಷ 6 ತಿಂಗಳ ಮಗುವಿನ ರಕ್ಷಿಸುವಲ್ಲಿ ಪಿಎಸ್ಐಯೊಬ್ಬರು ಸಫಲರಾಗಿದ್ದಾರೆ.
ಬೆಂಗಳೂರು ನಗರದ ಬ್ಯಾಡರಹಳ್ಳಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಸಂಚಾರ ಪೊಲೀಸ್...
5, 8, 9, 11 ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲಿ ಕರ್ನಾಟಕ ಸರ್ಕಾರ, ಶಿಕ್ಷಣ ಇಲಾಖೆ.
ತಾತ್ವಿಕವಾಗಿ, ಸೈದ್ಧಾಂತಿಕವಾಗಿ ಮಕ್ಕಳನ್ನು ಈ ರೀತಿ ಪರೀಕ್ಷೆಗಳಿಗೆ ಗುರಿಪಡಿಸುವುದು ಮಕ್ಕಳ...
ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ 'ಮಹಿಳೆಯರ...
ರಾಜ್ಯದಲ್ಲಿ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮಾಡಬೇಕಾದ ಸಾಕಷ್ಟು ಕೆಲಸಗಳ ಕುರಿತು ಸೂಕ್ತ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಸಮಾಜ ಕಲ್ಯಾಣ...