ರಾಜ್ಯ

ಬೆಂಗಳೂರು‌ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮಂಡಳಿಯಿಂದ ವಿನೂತನ ಚಿಂತನೆ

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆಗೆ ಫಿಲ್ಡ್ ಗಿಳಿದ ಮಂಡಳಿ ಅಧ್ಯಕ್ಷರು ಮಂಡಳಿ ತಂಡದೊಂದಿಗೆ ಭಾನುವಾರವೂ ವಿವಿಧೆಡೆ ಭೇಟಿ ಪರಿಶೀಲನೆ ಬೆಂಗಳೂರಿನ ನೀರಿನ ಸಮಸ್ಯೆ‌ಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಫಿಲ್ಡ್‌ಗಿಳಿದ ಬೆಂಗಳೂರು ನಗರ ನೀರು...

ಬೆಂಗಳೂರು | ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ನಡೆಸಿ ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್ ಮಾಡಿದ್ದಾರೆ. ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ ನಕಲು ಮಾಡುತ್ತಿದ್ದ ಬಗ್ಗೆ ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ...

ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ: ಸಿಎಂ ಪ್ರಶ್ನೆ

"ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಅದು ಈಗ ಮರೆತುಹೋಯಿಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ...

ಬೆಂಗಳೂರು | ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ₹50,000 ದಂಡ

"ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ" ಎಂದು ಬೃಹತ್...

ಬೆಂಗಳೂರು | ವ್ಹೀಲಿಂಗ್ ಮಾಡುತ್ತಿದ್ದ 6 ಜನರ ಬಂಧನ; 13 ಬೈಕ್ ಜಪ್ತಿ

ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಪುಂಡರು ಹೆದ್ದಾರಿ, ಪ್ರಮುಖ ರಸ್ತೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿಯೂ ಕೂಡ ವ್ಹೀಲಿಂಗ್ ಮಾಡುತ್ತಿದ್ದಾರೆ. ಇದೀಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ...

ಅನುಮತಿ ಪಡೆಯದ ಜಾಗದಲ್ಲಿ ಕೊಳವೆಬಾವಿ ಕೊರೆದರೆ ಕ್ರಮ: ಬೆಂಗಳೂರು ಜಲಮಂಡಳಿ

ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ "ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು....

ಬೆಂಗಳೂರು | ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಮಾಲೀಕ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ. ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....

ಲೋಕಸಭಾ ಚುನಾವಣೆಗೂ ಮುನ್ನ ಚುನಾವಣಾ ಆಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ನಡುವೆಯೇ, ದಿಡೀರ್ ಬೆಳವಣಿಗೆಯೊಂದರಲ್ಲಿ ಚುನಾವಣಾ ಆಯುಕ್ತರಾಗಿರುವ ಅರುಣ್ ಗೋಯೆಲ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಇವರ ಅಧಿಕಾರಾವಧಿ 2027ರವರೆಗೆ ಇತ್ತಾದರೂ, ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ...

ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೇ ಇರುತ್ತೆ: ‘ಟಿಕೆಟ್ ಮಿಸ್’ ಸುದ್ದಿಯ ಬೆನ್ನಲ್ಲೇ ಪ್ರತಾಪ್ ಸಿಂಹ ಹೇಳಿಕೆ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗುತ್ತಿರುವಂತೆಯೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ತೊಡಗಿದೆ. ಈ ನಡುವೆ ಈ ಬಾರಿ ಬಿಜೆಪಿ ಹೈಕಮಾಂಡ್​​ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ...

ಮುಂದಿನ 7 ವರ್ಷದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ: ಸಿದ್ದರಾಮಯ್ಯ ಘೋಷಣೆ

ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಜಿಕೆವಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

''ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ'' ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ...

ಓದುಗರ ಕೈಗೆ ಮಹೇಂದ್ರ ಕುಮಾರ್‌ ’ಎದೆಯ ದನಿ’: ಅಂಗುಲಿಮಾಲನ ನೆನೆದ ಒಡನಾಡಿಗಳು

“ಚರ್ಚ್ ದಾಳಿಯ ಹಿಂದೆ ಇದ್ದದ್ದು ಸಂಘಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಅಹಂಕಾರ...” “ಮಹೇಂದ್ರ ಕುಮಾರ್‌ ಅವರು ನನ್ನ ಪ್ರಕಾರ ಒಬ್ಬ ಅಂಗುಲಿಮಾಲ. ಬೆರಳುಗಳನ್ನು ಕತ್ತರಿಸಿ ಮಾಲೆ ಹಾಕಿಕೊಂಡು ರುದ್ರಾವತಾರ ಮಾಡುತ್ತಿದ್ದ ಅಂಗುಲಿಮಾಲನಿಗೆ ಆತನ ತಪ್ಪುಗಳು...

ಈ ಹೊತ್ತಿನ ಪ್ರಮುಖ ಸುದ್ದಿ