ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...
"ನಾನು ಹುಟ್ಟಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ನಂಜೇಗೌಡ ಎಂಬುವರು ನನಗೆ ಅಕ್ಷರಾಭ್ಯಾಸ ಹೇಳಿಕೊಟ್ಟರು. ಎಮ್ಮೆ ಮೇಯಿಸುತ್ತಿದ್ದ ನನ್ನನ್ನು ರಾಜಪ್ಪ ಮೇಷ್ಟ್ರು ಶಾಲೆಗೆ ಹಾಕಿದ್ದರಿಂದ ಶಿಕ್ಷಣ ಕಡೆ ಮುಖ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಜಿಲ್ಲಾಡಳಿತ...
ಮಾರ್ಚ್ 8ರಂದು ಶಿವರಾತ್ರಿ ಬಳಿಕ ವಾರಾಂತ್ಯದ ರಜೆ ಇರುವ ಕಾರಣ ಜನರು ತಮ್ಮ ತಮ್ಮ ಊರುಗಳಿಗೆ ಸಂಚರಿಸುವುದು ಹೆಚ್ಚಾಗಿರುತ್ತದೆ. ಹೀಗಾಗಿ, ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆ ಪೂರೈಸಲು ಮಾರ್ಚ್ 7 ಮತ್ತು 10ರ...
ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳವಾರ ಭೇಟಿಯಾದರು.
ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ...
ಪಾಕ್ ಪರ ಘೋಷಣೆ ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯಲ್ಲಿ ದೃಢವಾಗಿರುವುದಕ್ಕೂ ಸರ್ಕಾರಕ್ಕೆ ಮುಜುಗರವಾಗುತ್ತದೆ ಎಂಬುದಕ್ಕೂ ಏನು ಸಂಬಂಧ? ಇದನ್ನು ನಮ್ಮ ಸರ್ಕಾರ ಹೇಳಿ ಮಾಡಿಸಿಲ್ಲ. ಆರೋಪಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಂಡಿದ್ದೇವೆ ಎಂದು ಗೃಹ...
ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧಕಾರ್ಯ ನಡೆಸಿದೆ.
ಬೆಳಗ್ಗೆಯಿಂದ ಬೆಂಗಳೂರು ಮತ್ತು...
2022ರ ಡಿಸೆಂಬರ್ 18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದ್ದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು...
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಿರಿಯ ತಾಂತ್ರಿಕ ಶಾಲೆಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಜ.1,...
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ...
ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಪೊಲೀಸರು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು...
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ ಮಾಡಿರುವುದಾಗಿ ವಿಧಾನಸೌಧ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಲ್ತಾಝ್, ಮುನವ್ವರ್, ಮೊಹಮ್ಮದ್ ನಾಶಿಪುಡಿ ಬಂಧಿತರು ಎಂದು ಮಾಹಿತಿ ನೀಡಿರುವ ವಿಧಾನಸೌಧ ಠಾಣೆಯ...