ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು ನೀರಿಲ್ಲದೇ ಒಣಗುವಂತಾಗಿವೆ. ಇನ್ನು ಮೇ ಅಂತ್ಯದವರೆಗೂ ಕಠಿಣವಾದ ಬೇಸಿಗೆ ದಿನಗಳನ್ನು ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ...
"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ...
ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ ಕಂಡದ್ದು ಕಂಡ ಹಾಗೇ ಜನಪರ ಸುದ್ದಿಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾಜದ ಪರಿವರ್ತನೆಗಾಗಿ ʼಈದಿನ.ಕಾಮ್ʼ ಮಾಧ್ಯಮ ಶ್ರಮಿಸುತ್ತಿದೆ ಎಂದು ಅರಣ್ಯ,...
"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು...
ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಇಂದಿನಿಂದ ಮಾರ್ಚ್ 6 ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ 5 ವರ್ಷದ ಮಕ್ಕಳಿಗೆ ತಪ್ಪದೇ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಗೆ ಹೊಂದಿಕೊಂಡಿರುವ ಬಂಗಾರಪ್ಪ ನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಜನರು ನೀರಿಗಾಗಿ...
ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಎರಡು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ.
ಸ್ಟ್ಯಾಲೀನ್ ಮಗುವಿಗೆ ಹಿಂಸೆ ನೀಡಿದ ತಾಯಿ. ಈ ಮಹಿಳೆ...
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಿಡುಗಡೆ ಮಾಡಿದೆ. 400 ತೆರಿಗೆ ಸುಸ್ತಿದಾರರಿಂದ ಬರೋಬ್ಬರಿ ₹130.79 ಕೋಟಿ ಹಣ ಬಿಬಿಎಂಪಿಗೆ ತೆರಿಗೆ ರೂಪದಲ್ಲಿ ಬರಬೇಕಿದೆ.
ನಗರದ...
“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡಿರುವ...
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವರ್ಗಾವಣ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.
ಈ ಸ್ಪೋಟದ...
ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್‌ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು...
"ಬೆಂಗಳೂರಿನಲ್ಲಿ ನೀರಿನ ಅಭಾವ ನೀಗಿಸಲು ಕೊಳವೆಬಾವಿಗಳ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ...