ರಾಜ್ಯ

ಬೆಂಗಳೂರು | ಸಸ್ಯಕಾಶಿ ಲಾಲ್‌ಬಾಗ್‌ನ 6 ಎಕರೆ ಜಾಗದಲ್ಲಿ ಪಶ್ಚಿಮ ಘಟ್ಟದ ಕಾಡು ನಿರ್ಮಾಣ

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನ 6 ಎಕರೆಯ ಕಲ್ಲು ಬಂಡೆಯಂತಹ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಬಗೆಯ ನಿತ್ಯ ಹರಿದ್ವರ್ಣ ಗಿಡಗಳನ್ನು ಹಾಕಿದ್ದು, ಪಶ್ಚಿಮ ಘಟ್ಟದ ರೀತಿ ಅಭಿವೃದ್ದಿ ಪಡಿಸಲು ತೋಟಗಾರಿಕೆ ಇಲಾಖೆ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

ರಾಜ್ಯ ರಾಜ್ಯಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ನಾಲ್ವರನ್ನು ಶಂಕಿತರನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮಾರ್ಚ್‌ 1ರಂದು...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಅನುಮಾನಗಳಿಗೆ ಎಡೆಮಾಡಿಕೊಟ್ಟ ಬಿಜೆಪಿ ಸಂಸದನ ಟ್ವೀಟ್!

ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಬೆಂಗಳೂರಿನ ವೈಟ್‌ಫೀಲ್ಢ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆ ನಡೆದಾಗ ಯಾರಿಗೂ ಸ್ಪಷ್ಟ ಮಾಹಿತಿ...

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಶಂಕಿತನ ಗುರುತು ಪತ್ತೆ; ಶೀಘ್ರವೇ ಬಂಧನ: ಡಿ.ಕೆ. ಶಿವಕುಮಾರ್

"ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ನಡೆಯುವುದಕ್ಕೂ ಮುನ್ನ 28ರಿಂದ 30 ವರ್ಷ ವಯಸ್ಸಿನ ಯುವಕ ಬ್ಯಾಗ್‌ ಅನ್ನು ಕೆಫೆಯೊಳಗೆ ಇಟ್ಟಿದ್ದಾರೆ. ಆತನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗುರುತು ಪತ್ತೆಯಾಗಿದೆ. ದುಷ್ಕರ್ಮಿಯನ್ನು ಆದಷ್ಟು ಬೇಗ ಪತ್ತೆಹಚ್ಚಿ...

ಕುಡಿಯುವ ನೀರಿಗಾಗಿ ರಾಜ್ಯಾದ್ಯಂತ 7108 ಬಾಡಿಗೆ ಬೋರ್‌ವೆಲ್‌: ಸಚಿವ ಕೃಷ್ಣ ಬೈರೇಗೌಡ

ಎಲ್ಲ ತಾಲೂಕುಗಳಲ್ಲೂ ಈವರೆಗೆ 600ಕ್ಕೂ ಅಧಿಕ ಟಾಸ್ಕ್‌ಫೋರ್ಸ್ ಸಭೆ ಬರ ಪರಿಹಾರ ಕಾರ್ಯಕ್ಕೆ ₹861.32 ಕೋಟಿ ಅನುದಾನ ಲಭ್ಯ "ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂದಿನ ಬೇಸಿಗೆಗೆ ರಾಜ್ಯದ ಯಾವ ಭಾಗದಲ್ಲೂ...

ರಾಮೇಶ್ವರಂ ಕೆಫೆ ಸ್ಫೋಟ ಘಟನೆಗೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣವೇ ಕಾರಣ: ವಿಪಕ್ಷ ನಾಯಕ ಆರ್.ಅಶೋಕ್

ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ "ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ...

ಬಿಜೆಪಿಯಿಂದ ನಮ್ಮ ಶಾಸಕರಿಗೆ ₹50 ಕೋಟಿ ಆಮಿಷ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

"ನಮ್ಮ ಶಾಸಕರಿಗೆ ಬಿಜೆಪಿ ₹50 ಕೋಟಿ ಆಮಿಷ ಒಡ್ಡುತ್ತಿದೆ. ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ...

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1 ರಂದು ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್​ 5ರೊಳಗೆ ಕೆಇಎಗೆ [email protected]...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆ ನಡೆದಿದೆ. ಪರೀಕ್ಷೆಯ ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಪಾಲಿಕೆ ಹೇಳಿದೆ. “ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ....

ಈ ಹೊತ್ತಿನ ಪ್ರಮುಖ ಸುದ್ದಿ