ರಾಜ್ಯ

ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಗಳ ‘ಕ್ರಿಟಿಕಲ್ ಕೇರ್’ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್‌ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ...

ಪಾಕ್ ಪರ ಘೋಷಣೆ ಆರೋಪ: ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾದ ಘೋಷಣೆ ಹಾಕಿದ್ದಾರೆ ಎಂದು ವಿವಾದ ಸೃಷ್ಟಿಸಿರುವ ಬಿಜೆಪಿ ಪಾಳಯವು, ಕಾಂಗ್ರೆಸ್ ಸರ್ಕಾರವಯ ಹಿಂದೂ ವಿರೋಧಿ ನೀತಿ ಹಾಗೂ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ಹಾಗಾಗಿ, ಸರ್ಕಾರವನ್ನು ವಜಾಗೊಳಿಸಿ ಎಂದು ರಾಜ್ಯಪಾಲ ಥಾವರ್‌ಚಂದ್...

ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಿಂದ ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು...

ಕಾಂತರಾಜ ವರದಿ ಬಹಿರಂಗಗೊಳಿಸದಂತೆ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ: ನಾಳೆ ವಿಚಾರಣೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷಾ ವರದಿ ಸಲ್ಲಿಕೆಗೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ...

ಆಲ್ಕೋಹಾಲ್ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ತೆರಿಗೆ ವಿಧಿಸುವಂತೆ ತಜ್ಞರ ಸಭೆ ಸರ್ಕಾರಕ್ಕೆ ಶಿಫಾರಸು

ಸಾರ್ವಜನಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮದ ಹಿನ್ನೆಲೆಯಲ್ಲಿ ಆಲ್ಕೋಹಾಲ್ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ತೆರಿಗೆ ವಿಧಿಸುವಂತೆ ವಿವಿಧ ಕ್ಷೇತ್ರಗಳ ತಜ್ಞರ ಸಭೆಯು ಶಿಫಾರಸು ಮಾಡಿದೆ. ಬೆಂಗಳೂರಿನಲ್ಲಿ ಕನ್ಸೂಮರ್ ವಾಯ್ಸ್ ಸಂಸ್ಥೆಯು ಇನ್‌ಸ್ಟಿಟ್ಯೂಟ್ ಫಾರ್ ಪಾಲಿಸಿ...

ಹಸಿವು ಮುಕ್ತ ರಾಜ್ಯ, ದೇಶ ನಿರ್ಮಾಣಕ್ಕೆ ಕಾಂಗ್ರೆಸ್‌ ಹೊರಟಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ...

ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ

ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ...

ಬೆಂಗಳೂರು | ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ದೂರು ದಾಖಲು

ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್...

ಪಾಕ್ ಪರ ಘೋಷಣೆ ಆರೋಪ: ಧ್ವನಿ ಪರೀಕ್ಷೆಗಾಗಿ ಮೊಹಮ್ಮದ್ ಶಫಿಯನ್ನು ಕರೆಸಿಕೊಂಡ ಪೊಲೀಸರು

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಧ್ವನಿ ಪರೀಕ್ಷೆಗಾಗಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಮೊಹಮ್ಮದ್ ಶಫಿಯನ್ನು ಕರೆಸಿಕೊಂಡಿದ್ದಾರೆ. ಎಫ್‌ಎಸ್‌ಎಲ್ ತಂಡದ ಅಧಿಕಾರಿಗಳು ಮೊಹಮ್ಮದ್...

ಕನ್ನಡಿಗರಿಗಾದ ತೆರಿಗೆ ಅನ್ಯಾಯ ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿಯೇ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, "1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ...

ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಕಾಲಕ್ಕೆ ಮಳೆಯಾಗದೇ, ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇನ್ನು ಕಾವೇರಿ ನೀರು ಬಿಡುವ ವೇಳಾಪಟ್ಟಿಯೂ ಬದಲಾಗಿದ್ದು, ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಇದನ್ನೇ ಬಂಡವಾಳ ಮಾಡಿಕೊಡಿರುವ ಟ್ಯಾಂಕರ್‌ ಮಾಲೀಕರು...

ಕನ್ನಡ ನಾಮಫಲಕ ಅಳವಡಿಕೆ; ಎರಡು ವಾರ ಅವಧಿ ವಿಸ್ತರಣೆ: ಡಿಸಿಎಂ ಡಿ ಕೆ ಶಿವಕುಮಾರ್‌

ಬೆಂಗಳೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು ಎರಡು ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ