ಕಾಸ್ಮೋಪೋಲಿಟನ್ ನಗರವಾಗಿರುವ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಜನಪ್ರತಿನಿಧಿಗಳೇ ಇಲ್ಲದೆ, ನಾಲ್ಕನೇ ಬಾರಿಗೆ ಅಧಿಕಾರಿಗಳು ಬಜೆಟ್ ಮಂಡಿಸುತ್ತಿದ್ದಾರೆ. 2024-25ರ ಆರ್ಥಿಕ ವರ್ಷದಲ್ಲಿ ಫೆ.29ರಂದು ಪಾಲಿಕೆಯ ಹಣಕಾಸು ವಿಭಾಗದ ವಿಶೇಷ...
''ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ" ಎಂದು ವಿಧಾನಸಭೆ...
ಮಾರ್ಚ್ 1 ರಿಂದ ಮಾ. 22ರವರಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ...
ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ.
ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಲಿದ್ದಾರೆ ಎಂದು ಸಿಎಂ...
45 ವರ್ಷದ ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿಯಲ್ ಸೈಟ್ ಮತ್ತು ಸಾಮಾಜಿಕ ಜಾಲತಾಣದಲ್ಲಿ 259ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಸ್ನೇಹ ಬೆಳೆಸಿ, ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡಿದ್ದವನನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ನರೇಶ್ ಪೂಜಾರಿ ಗೋಸ್ವಾಮಿ...
ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ 'ಶತ್ರುರಾಷ್ಟ್ರ' ಎಂದು ಘೋಷಿಸಲಿ...
2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ '15 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ ರಾಯಭಾರಿಯನ್ನಾಗಿ ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ...
ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ.
ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ...
ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ...
ನಕಲಿ ದಾಖಲೆ ಸೃಷ್ಟಿ ಮಾಡಿ ದಂಪತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಪ್ರಾದೇಶಿಕ ಸಹಕಾರಿ ಬ್ಯಾಂಕ್‌ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸೇರಿದಂತೆ ಒಟ್ಟು 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿ ವಂಚಿಸಿದ್ದಾರೆ.
ಕೆ.ಎಸ್.ನಾಗೇಶ್ ಮತ್ತು...
ಕರ್ನಾಟಕದ ಸಾಮಾಜಿಕ-ಆರ್ಥಿಕ ಸಮೀಕ್ಷೆ ಎಂದೇ ಪರಿಗಣಿತವಾಗಿರುವ ಜಾತಿ ಸಮೀಕ್ಷೆಯ ವರದಿಯನ್ನು ನಾಳೆ(ಫೆ.28) ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮವೊಂದಕ್ಕೆ ಮಾತನಾಡುತ್ತಿದ್ದ ಅವರು, "ನಾಳೆ ಬೆಳಗ್ಗೆ...
ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಹೊಸ ದರ ಪರಿಷ್ಕರಣೆ ಮಾಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಈಗಾಗಲೇ ಗೃಹ ಜ್ಯೋತಿ ಯೋಜನೆಯಡಿ...