ರಾಜ್ಯ

ಬೆಂಗಳೂರು | ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ : 7 ಜನ ಬಂಧನ

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್​ಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಆದರೂ ನಗರದ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿದ ಸಿಸಿಬಿ...

ರಾಜ್ಯಸಭಾ ಚುನಾವಣೆ | ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌ ಅಡ್ಡ ಮತದಾನ

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಎಸ್.ಟಿ.ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಇದನ್ನು...

ರಾಜ್ಯಸಭಾ ಚುನಾವಣೆ | ನಾವು ಹೋಟೆಲ್‌ಗೆ ಹೋಗಲು ಕಾರಣ ಜೆಡಿಎಸ್‌ ಅಭ್ಯರ್ಥಿ ಹಾಕಿದ್ದು: ಸಿಎಂ ಸಿದ್ದರಾಮಯ್ಯ

ಜೆಡಿಎಸ್‌ಗೆ ಇರುವುದೇ 19 ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿ ಕಣಕ್ಕಿಳಿಸಬಾರದಿತ್ತು. ಆದರೂ, ಉದ್ದೇಶಪೂರ್ವಕವಾಗಿ ಕಣಕ್ಕಿಳಿಸಿದ್ದಾರೆ. ಹೀಗಾಗಿ ನಾವು ಹೋಟೆಲ್‌ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ರಾಜ್ಯಸಭಾ...

ರಾಜ್ಯಸಭಾ ಚುನಾವಣೆ | ನಮ್ಮ ಶಾಸಕರ ಒಗ್ಗಟ್ಟು ಸಾರಲಷ್ಟೇ ಕುಪೇಂದ್ರ ರೆಡ್ಡಿ ಕಣಕ್ಕೆ: ಕುಮಾರಸ್ವಾಮಿ

ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ...

ರಾಜ್ಯಸಭಾ ಚುನಾವಣೆ | ನಮ್ಮಿಂದ ಯಾವುದೇ ಅಡ್ಡ ಮತದಾನ ನಡೆಯಲ್ಲ: ಡಿ ಕೆ ಶಿವಕುಮಾರ್ ‘ಗ್ಯಾರಂಟಿ’

ನಾಳೆ ಅಂದರೆ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಹಿಲ್ಟನ್ ಹೊಟೇಲ್‌ನಲ್ಲಿ ಇಂದು (ಸೋಮವಾರ) ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಆ ಬಳಿಕ ಮಾಧ್ಯಮಗಳೊಂದಿಗೆ...

ಎನ್‌ಇಪಿ ಜಾರಿಗೆ ಒತ್ತಡ ಸರಿಯಲ್ಲ, ಇದರಿಂದ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸಲು ಸಾಧ್ಯವಿಲ್ಲ: ಸಚಿವ ಎಂ ಸಿ ಸುಧಾಕರ್

ರಾಜ್ಯದಲ್ಲಿ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿ ಮಾಡದಿದ್ದರೆ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸುವುದು ಸಾಧ್ಯವಿಲ್ಲ. ನಮ್ಮ ಮೇಲೆ ಒತ್ತಡ ಹಾಕುವುದು ಕೂಡ ಸರಿಯಲ್ಲ ಎಂದು ಸಚಿವ ಎಂ ಸಿ ಸುಧಾಕರ್ ಹೇಳಿದರು. ಸೋಮವಾರ...

ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರ ಅಂತಿಮ ಸಂಸ್ಕಾರವು ಸಕಲ ಸರ್ಕಾರಿ ಗೌರವದೊಂದಿಗೆ ಸುರಪುರ ರಾಜ...

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ ಬಜರಂಗದಳ ಕಾರ್ಯಕರ್ತರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ತಮ್ಮ ವಿರುದ್ಧದ...

ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಕೇವಲ ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿ ಟಿ ರವಿ...

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ, ಜಾಹೀರಾತು ಕೊಡೋಕೆ ಬಜೆಟ್​ನಲ್ಲಿ 200 ಕೋಟಿ ರೂ. ಅನುದಾನ ಪಡೆಯುತ್ತಾರೆ. ಜಾಹೀರಾತಿನಲ್ಲಿ ಇರುವ ಕಲರ್ ಫೋಟೋ ನೋಡಿದ್ರೆ ಹೇಸಿಗೆ ಆಗುತ್ತದೆ"...

ಇರುವ ಉದ್ಯೋಗವನ್ನೂ ಪ್ರಧಾನಿ ಮೋದಿ ಕಸಿದ ಕಾರಣ ದೇಶದಲ್ಲಿ ನಿರುದ್ಯೋಗ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಹೊಸದಾಗಿ 58 ಜಿಟಿಡಿಸಿಗಳ ಸ್ಥಾಪನೆ: ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಸಿಎಂ ಘೋಷಣೆ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಯುವ ಸಮೃದ್ಧಿ, ಉದ್ಯೋಗ ಸಮ್ಮೇಳನ "ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ...

ಹೊಸದಾಗಿ GTDC ಗಳ ಸ್ಥಾಪನೆ: ಸಿ ಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ