"ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಮ್ಮ...
ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆ. ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು...
ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ 'ಒನ್ ಟೈಮ್ ಸೆಟ್ಲ್ ಮೆಂಟ್'(OTS) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರವು 2024ರ ಫೆಬ್ರುವರಿ...
ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು...
ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ,...
ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ ಎಂದು ಬೆದರಿಕೆ ಹಾಕಿದವರನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...
ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, "ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ" ಎಂದು ನೀಡಿರುವ ಹೇಳಿಕೆಯ ಬಗ್ಗೆ ಮತ್ತಷ್ಟು ಆಕ್ರೋಶ ಹೊರಹಾಕಿರುವ...
ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ ನಾನಾ ರೀತಿಯಲ್ಲಿ ಮುಂದುವರೆದಿದೆ. ಏಟು-ತಿರುಗೇಟುಗಳ ಮೂಲಕ ಸುದ್ದಿಯಲ್ಲಿರುವ ದರ್ಶನ್, ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಅವರ ವಿರುದ್ಧ ಆಕ್ರೋಶ...
ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ...
"ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಈ ಸೇತುವೆ ಕಾಮಗಾರಿ ಆರಂಭಿಸಲಾಗುವುದು" ಎಂದು...
ಹೊಸಪೇಟೆಯ ರೈಲು ನಿಲ್ದಾಣದಲ್ಲಿ ಅಯೋಧ್ಯೆ ಧಾಮ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಭಕ್ತರನ್ನು ಅವಹೇಳನ ಮಾಡಿದ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಪ್ರತಿಧ್ವನಿಸಿ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ಗದ್ದಲಕ್ಕೆ ಕಾರಣವಾಯಿತು.
ವಿಧಾನ ಪರಿಷತ್ತಿನ...
ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರುವರಿ 26ರಿಂದ (ಸೋಮವಾರ) ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ...