ವಿಧಾನಮಂಡಲ ಅಧಿವೇಶನವನ್ನು ಒಂದು ದಿನದ ಕಾಲ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್ ಮುಂದೂಡಿದರು.
ಅಧಿವೇಶನವನ್ನು ಮುಂದೂಡುವ ತೀರ್ಮಾನವನ್ನು ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ...
ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಯಲ್ಲಿ ಫೆ.24 ರಂದು ಓಪನ್ ಡೇ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಬೆಳಗ್ಗೆ 9ಗಂಟೆಯಿಂದ ಸಂಜೆ 6 ಗಂಟೆಯವರೆಗೆ...
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ಹೋರಾಟದ 'ಕಿಸಾನ್ ಸತ್ಯಾಗ್ರಹ'ವನ್ನು ನೋಡುವ, ಆ ಮೂಲಕ ದೇಶದ ರೈತರ, ವಿವಿಧ ಕೃಷಿ ತಜ್ಞರ ಅಭಿಪ್ರಾಯಗಳನ್ನು ತಿಳಿಯುವ ಮತ್ತು ವಿಶ್ಲೇಷಿಸುವ ಅಥವಾ ತಾತ್ವಿಕವಾಗಿ ವಿರೋಧಿಸುವ ಅಕೆಡೆಮಿಕ್ ಉತ್ಸುಕತೆಯನ್ನು ಮಾನವಿಕ,...
ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ತಿಳಿಸಿದರು.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, "ಬೆಂಗಳೂರಿನಲ್ಲಿ 7500 ಕ್ಯಾಮೆರಾಗಳು ಇವೆ....
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿ ಬಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿ...
ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು. ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...
ಹಿಂದೂಯೇತರ ಸಮುದಾಯಗಳಿಗೆ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ...
ಕೇಂದ್ರ ಸರ್ಕಾರವು ಕರ್ನಾಟಕದ ತೆರಿಗೆ ಪಾಲನ್ನು ನೀಡುವುದರಲ್ಲಿ ತಾರತಮ್ಯ ಎಸಗಿರುವುದನ್ನು ಖಂಡಿಸಿ ವಿಧಾನಸಭೆಯಲ್ಲಿ ಗುರುವಾರ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಅಂಗೀಕರಿಸಿತು.
ಕಾನೂನು ಸಚಿವ ಹೆಚ್ ಕೆ ಪಾಟೀಲ್ ಅವರು ತೆರಿಗೆ ತಾರತಮ್ಯದ ವಿರುದ್ಧ...
ಸದನದಲ್ಲಿ 'ಸಿದ್ದನಾಮಿಕ್ಸ್' ಎಂದ ಟೀಕೆ ಮಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, "ಸರ್ವರನ್ನೂ ಒಳಗೊಂಡಿರುವ, ಸರ್ವರನ್ನೂ...
ಬಿಜೆಪಿ ತೊರೆದಿದ್ದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಸಚಿವರಾದ...
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ ರೂ. 11,144 ಕೋಟಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ...